Monday, 25th November 2024

ಮಸೀದಿಯೊಳಗೆ ಹನುಮಾನ್‌ ಚಾಲೀಸ ಪಠಣ ಇಂದು

ಉತ್ತರ ಪ್ರದೇಶ: ಮಸೀದಿಯೊಳಗೆ ಹನುಮಾನ್‌ ಚಾಲೀಸ ಪಠಿಸುತ್ತೇವೆ ಎಂದು ಹಿಂದೂ ಮಹಾಸಭಾ ಕರೆಕೊಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಮಥುರಾ ದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತನ್ನು ಮಾಡಲಾಗಿದೆ. ಸುಮಾರು 1,500 ಪೊಲೀಸರು, ಸಶಸ್ತ್ರ ಪೊಲೀಸ್‌ ಪಡೆ ಮತ್ತು ಅರೆಸೇನಾ ಪಡೆ ಸಿಬ್ಬಂದಿ ಯನ್ನು ನಿಯೋಜಿಸಲಾಗಿದೆ. ಶ್ರೀ ಕೃಷ್ಣ ಜನ್ಮಸ್ಥಾನದ ದೇವಸ್ಥಾನ, ಶಾಹಿ ಮಸೀದಿ ಈದ್ಗಾ ಬಳಿ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ಪಿಟಿಐಗೆ ಹೇಳಿದ್ದಾರೆ. ಅಖಿಲ ಭಾರತ ಹಿಂದೂ ಮಹಾಸಭಾದ ದಿನೇಶ್ ಕೌಶಿಕ್, ಮಸೀದಿಯೊಳಗೆ ಹನುಮಾನ್ ಚಾಲೀಸಾವನ್ನು ಪಠಿಸುತ್ತೇವೆ […]

ಮುಂದೆ ಓದಿ

ಮಾಲ್‍ನಲ್ಲಿ ನಮಾಜ್ ವಿರೋಧಿಸಿ ಹನುಮಾನ್ ಚಾಲೀಸಾ ಪಠಣ

ಭೋಪಾಲ್: ಮಾಲ್‍ನಲ್ಲಿ ಕೆಲವು ಸಿಬ್ಬಂದಿಗಳು ನಮಾಜ್ ಮಾಡುವುದನ್ನು ವಿರೋಧಿಸಿ ಭಜರಂಗದಳದ ಗುಂಪೊಂದು ಹನುಮಾನ್ ಚಾಲೀಸಾವನ್ನು ಪಠಿಸಿ ಪ್ರತಿಭಟನೆ ನಡೆಸಿರುವ ಘಟನೆ ಭೋಪಾಲ್‍ನಲ್ಲಿ ನಡೆದಿದೆ. ಭೋಪಾಲ್‍ನ ಡಿಬಿ ಮಾಲ್‌ನಲ್ಲಿ...

ಮುಂದೆ ಓದಿ

ಸಂಸದೆ, ನಟಿ ನವನೀತ್’ಗೆ ಬೆದರಿಕೆ ಕರೆ

ನವದೆಹಲಿ: ಹನುಮಾನ್ ಚಾಲೀಸಾ ಪ್ರಕರಣದಲ್ಲಿ ಸಂಸದೆ, ನಟಿ ನವನೀತ್ ರಾಣಾ ಅವರಿಗೆ ಕೊಲೆ ಬೆದರಿಕೆ ಕರೆಗಳು ಬಂದಿದ್ದು, ಪೊಲೀಸರಲ್ಲಿ ದೂರು ದಾಖಲು ಮಾಡಿ ದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ...

ಮುಂದೆ ಓದಿ

ಶಾಸಕ ರವಿ ರಾಣಾ, ಸಂಸದೆ ನವನೀತ್ ದಂಪತಿಗೆ ಜಾಮೀನು ಮಂಜೂರು

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ನಿವಾಸದೆದುರು ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿ ಬಂಧನಕ್ಕೊಳಗಾಗಿದ್ದ ಪಕ್ಷೇತರ ಶಾಸಕ ರವಿ ರಾಣಾ ಹಾಗೂ ಸಂಸದೆ ನವನೀತ್ ಕೌರ್ ರಾಣಾ ದಂಪತಿಗೆ ಜಾಮೀನು ಮಂಜೂರು...

ಮುಂದೆ ಓದಿ

ಶಾಸಕ ರವಿರಾಣಾ, ಪತ್ನಿಗೆ 14 ದಿನ ಕಾಲ ನ್ಯಾಯಾಂಗ ಬಂಧನ

ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ತೀಓವ್ರ ಗದ್ದಲ ಎಬ್ಬಿಸಿರುವ ಹನುಮಾನ್‌ ಚಾಲೀಸಾ ಪಠಣೆ ವಿವಾದ ತಿರುವು ಪಡೆದು ಕೊಂಡಿದೆ. ಪಕ್ಷೇತರ ಶಾಸಕ ರವಿರಾಣಾ ಹಾಗೂ ಅವರ ಪತ್ನಿ ಸಂಸದೆ ನವನೀತ್‌...

ಮುಂದೆ ಓದಿ

ಹನುಮಾನ್ ಚಾಲೀಸಾ ಪಠಣ: ಪಕ್ಷೇತರ ಶಾಸಕರ ವಿರುದ್ದ ಪ್ರತಿಭಟನೆ

ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಣ ಮಾಡಲು ನಿರ್ಧರಿಸಿದ್ದ ಮಹಾರಾಷ್ಟ್ರ ಶಾಸಕ ರವಿ ರಾಣ ಹಾಗೂ ಆತನ ಪತ್ನಿ, ಸಂಸದೆ ನವನೀತ್...

ಮುಂದೆ ಓದಿ