Wednesday, 1st December 2021
Ramya- Sandalwood Queen

ಜನ್ಮದಿನದ ಸಂಭ್ರಮದಲ್ಲಿ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ

ಬೆಂಗಳೂರು: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾಗೆ ಇಂದು ಜನ್ಮದಿನದ ಸಂಭ್ರಮ. ಚಿತ್ರರಂಗದಿಂದ ದೂರವಿದ್ದರೂ ಅಭಿಮಾನಿ ಗಳು, ಸ್ಯಾಂಡಲ್ ವುಡ್ ಕಲಾವಿದರು ಮರೆತಿಲ್ಲ. ಬರ್ತ್ ಡೇಗೆ ಸಾಮಾಜಿಕ ಜಾಲತಾಣದಲ್ಲಿ ಸ್ಯಾಂಡಲ್ ವುಡ್ ಕಲಾವಿದರು, ಅಭಿಮಾನಿಗಳು ಶುಭಾಶಯ ಕೋರಿದ್ದಾರೆ. ಇವರಿ ಗೆಲ್ಲಾ ರಮ್ಯಾ ಧನ್ಯವಾದ ಸಲ್ಲಿಸಿದ್ದಾರೆ. ತಮಗೀಗ 39 ವರ್ಷ ವಯಸ್ಸಾಯ್ತು ಎಂದೂ ಹೇಳಿಕೊಂಡಿದ್ದಾರೆ. ‘ನಿಮ್ಮ ಹಾರೈಕೆಗೆ ಧನ್ಯವಾದಗಳು. ಸದ್ಯಕ್ಕೆ ಅಟ್ಲಾಂಟಿಕ್ ಸಾಗರ ಪ್ರದೇಶದಲ್ಲೆಲ್ಲೋ ಇದ್ದೇನೆ. ತುಂಬಾ ಸುಸ್ತಾಗಿದೆ, ಹಾಗಿದ್ದರೂ 39 ನೇ ವಯಸ್ಸನ್ನು ಸಂಭ್ರಮದಿಂದ ಬರಮಾಡಿ ಕೊಳ್ಳುತ್ತಿದ್ದೇನೆ ಎಂದಿದ್ದಾರೆ.

ಮುಂದೆ ಓದಿ

ಮಾಜಿ ಉಪಪ್ರಧಾನಿಗೆ 94ರ ಹರೆಯ: ಅಭಿನಂದಿಸಿದ ಮೋದಿ ಟೀಂ

ನವದೆಹಲಿ: 94 ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿಯ ವರನ್ನು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಅನೇಕ ನಾಯಕರು ಅವರನ್ನು...

ಮುಂದೆ ಓದಿ

ತೆಲುಗು ಚಿತ್ರ ಡಿ.ಜೆ ಖ್ಯಾತಿಯ ಪೂಜಾ ಹೆಗ್ಡೆಗೆ ಹುಟ್ಟುಹಬ್ಬದ ಸಂಭ್ರಮ

ಹೈದರಾಬಾದ್: ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದ ಬಹು ಬೇಡಿಕೆಯ ನಟಿ ಪೂಜಾ ಹೆಗ್ಡೆ ಬುಧವಾರ ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮ ದಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೂಜಾ ಹೆಗ್ಡೆ ಅವರಿಗೆ ಸಿನಿ...

ಮುಂದೆ ಓದಿ

48ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ನಿರ್ದೇಶಕ ರಾಜಮೌಳಿ 

ಹೈದರಾಬಾದ್: ರಾಜಮೌಳಿ ಅವರಿಗೆ ಇಂದು ಸಾಮಾಜಿಕ ಜಾಲತಾಣದಲ್ಲಿ ಸಿನಿತಾರೆಯರಿಂದ ಶುಭಾಶಯ ಮಹಾಪೂರವೇ ಹರಿದುಬಂದಿದೆ. 2001ರಲ್ಲಿ ತೆರೆಕಂಡ ‘ಸ್ಟೂಡೆಂಟ್ ನಂಬರ್ 1’ ತೆಲುಗು ಚಿತ್ರದ ಮೂಲಕ ರಾಜಮೌಳಿ ನಿರ್ದೇಶನಕ್ಕಿಳಿದರು...

ಮುಂದೆ ಓದಿ

ಪ್ರಧಾನಿ ಮೋದಿಯವರ 71ನೇ ಜನ್ಮದಿನ: ಶುಭ ಕೋರಿದ ರಾಷ್ಟ್ರಪತಿ, ಉಪರಾಷ್ಟ್ರಪತಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ 71ನೇ ಜನ್ಮದಿನದ ಅಂಗವಾಗಿ ಶುಕ್ರವಾರ ರಾಷ್ಟ್ರಪತಿ ರಾಮ ನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ದು ಸೇರಿದಂತೆ ಅನೇಕ ಗಣ್ಯರು...

ಮುಂದೆ ಓದಿ

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ರಮ್ಯ ಕೃಷ್ಣನ್

ಬೆಂಗಳೂರು: ಬಹುಭಾಷಾ ನಟಿ ರಮ್ಯ ಕೃಷ್ಣನ್ ಬುಧವಾರ ತಮ್ಮ 51ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1984ರಲ್ಲಿ ತೆರೆಕಂಡ ‘ವೆಲ್ಲೈ ಮನಸು’ ಎಂಬ ತಮಿಳು ಚಿತ್ರದ ಮೂಲಕ ರಮ್ಯಕೃಷ್ಣನ್ ತಮ್ಮ...

ಮುಂದೆ ಓದಿ

ತಂದೆಯ ಸಮಾಧಿ ಬಳಿ ಬಾಲಕಿ ಹುಟ್ಟುಹಬ್ಬ ಆಚರಣೆ

ಕೊಪ್ಪಳ: ತಂದೆಯ ಸಮಾಧಿ ಬಳಿ ತನ್ನ ಎಂಟನೇ ವರ್ಷದ ಹುಟ್ಟು ಹಬ್ಬವನ್ನ ಪುಟ್ಟ ಬಾಲಕಿ ಕೇಕ್ ಕಟ್ ಮಾಡಿ ಹುಟ್ಟು ಆಚರಿಸಿದ್ದಾಳೆ. ಕೊಪ್ಪಳ‌ ಜಿಲ್ಲೆ ಕುಷ್ಟಗಿ ಪಟ್ಟಣದಲ್ಲಿ...

ಮುಂದೆ ಓದಿ

40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ಯಾಪ್ಟನ್ ಕೂಲ್

ಮುಂಬೈ/ಜಾರ್ಖಂಡ್‌: ಭಾರತದ ಮಾಜಿ ಕ್ರಿಕೆಟಿಗ, ಕ್ಯಾಪ್ಟನ್ ಕೂಲ್ ಎಂಎಸ್‌ ಧೋನಿ ಬುಧವಾರ ತಮ್ಮ 40ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2004ರಂದು ಭಾರತ ಹಾಗೂ ಬಾಂಗ್ಲಾದೇಶ ನಡುವಣ ಏಕದಿನ...

ಮುಂದೆ ಓದಿ

ಗೋಲ್ಡನ್ ಸ್ಟಾರ್ ಗಣೇಶ್‌’ಗೆ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಗೋಲ್ಡನ್ ಸ್ಟಾರ್ ಆಗಿ ಮಿಂಚುತ್ತಿರುವ ಗಣೇಶ್ ಅವರು ಶುಕ್ರವಾರ 41ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಜನಸಾಮಾನ್ಯರ ಮನೆಮಾತಾದ ʼಕಾಮಿಡಿ ಟೈಮ್ʼ ಮೂಲಕ ಮನೆಮಾತಾಗಿದ್ದ ಗಣೇಶ್ 2006ರಲ್ಲಿ ಎಂ ಡಿ...

ಮುಂದೆ ಓದಿ

38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಜ್ಯೂನಿಯರ್ ಎನ್ ಟಿ ಆರ್

ಹೈದರಾಬಾದ್‌: ನಟ ಜ್ಯೂನಿಯರ್ ಎನ್ ಟಿ ಆರ್ ಗುರುವಾರ ತಮ್ಮ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.‌ 1996ರಂದು ಗುಣಶೇಖರ್ ನಿರ್ದೇಶನದ ‘ರಾಮಾಯಣಂ’ ಚಿತ್ರದ ಮೂಲಕ ಬಾಲ ಕಲಾವಿದನಾಗಿ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು....

ಮುಂದೆ ಓದಿ