Saturday, 27th April 2024

ಸೋನಿಯಾ ಗಾಂಧಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ತಮ್ಮ 76 ನೇ ಹುಟ್ಟುಹಬ್ಬವನ್ನು ಆಚರಿಸಿ ಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿ ಸೋನಿಯಾ ಅವರಿಗೆ ಶುಭಾಶಯ ಗಳನ್ನು ಕೋರಿದ್ದಾರೆ. ‘ಶ್ರೀಮತಿ ಸೋನಿಯಾ ಗಾಂಧಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ಮೋದಿ ಅವರು ಟ್ವೀಟ್‌ ಮಾಡಿದ್ದಾರೆ. ಪಕ್ಷದ ಭಾರತ್ ಜೋಡೋ ಯಾತ್ರೆ ರಾಜಸ್ಥಾನದ ಮೂಲಕ ಹಾದು ಹೋಗುತ್ತಿರುವ ಕಾರಣ […]

ಮುಂದೆ ಓದಿ

error: Content is protected !!