ಚಂಡೀಗಢ: ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಪಂಜಾಬ್ ನಿಂದ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಪ್ರಕಟಿಸಿದೆ. ಮುಂದಿನ ತಿಂಗಳು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ 5 ಸ್ಥಾನಗಳ ಪೈಕಿ ಒಂದು ಸ್ಥಾನ ಹರ್ಭಜನ್ ಸಿಂಗ್ ಗೆ ನೀಡಲಿದೆ ಎಂದು ಹೇಳಿದೆ. ಹರ್ಭಜನ್ ಸಿಂಗ್’ರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡುವ ಜೊತೆಗೆ ರಾಜ್ಯದ ಕ್ರೀಡಾ ಸಂಸ್ಥೆಗಳ ಜವಾಬ್ದಾರಿ ವಹಿ ಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಕೋವಿಡ್-19 ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿ ಪ್ರತ್ಯೇಕವಾಗಿದ್ದು, ಚಿಕಿತ್ಸೆ ಮುಂದುವರೆಸಿ ರುವುದಾಗಿ...
ಜಲಂಧರ್: ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಶನಿವಾರ ತಮ್ಮ 41ನೇ ಹುಟ್ಟುಹಬ್ಬ ಆಚರಿಸಿಕೊಂಡರು. 1998 ಮಾರ್ಚ್ 25ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟೆಸ್ಟ್...