Monday, 30th December 2024

ಕೆಲವರು ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ: ​ಹರ್ಭಜನ್​ ವಾಗ್ದಾಳಿ

ನವದೆಹಲಿ: ಕೆಲವರು ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ ಎಂದು ಪಾಕಿಸ್ತಾನದ ಮಾಜಿ ನಾಯಕ ಇಂಜಮಾಮ್ ಉಲ್ ಹಕ್ ಮತಾಂತರದ ಬಗ್ಗೆ ನೀಡಿರುವ ಹೇಳಿಕೆಗೆ ಭಾರತದ ಮಾಜಿ ಸ್ಪಿನ್ನರ್​ ಹರ್ಭಜನ್​ ಸಿಂಗ್ ತೀಕ್ಷ್ಣ ಪ್ರತಿಕ್ರಿಯಿಸಿದ್ದಾರೆ. ಇಂಜಮಾಮ್ ಉಲ್ ಹಕ್ ಅವರು ವಿಡಿಯೋವೊಂದರಲ್ಲಿ ಮಾತನಾಡುವಾಗ ಹರ್ಭಜನ್​ ಸಿಂಗ್ ಅವರು ಇಸ್ಲಾಂ ಧರ್ಮವನ್ನು ಅನುಸರಿಸಲು ಮುಂದಾಗಿದ್ದರು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದಂತೆ ಹರ್ಭಜನ್​ ಸಿಂಗ್​ ಖಾರವಾಗಿ ಪ್ರತಿ ಕ್ರಿಯಿಸಿದ್ದಾರೆ. ಪಾಕಿಸ್ತಾನದ ಮಾಜಿ ನಾಯಕ ಇಂಜಮಾಮ್ ಉಲ್ […]

ಮುಂದೆ ಓದಿ