ನವದೆಹಲಿ : ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ದೇಶದಲ್ಲಿ ಹೊಸ ತೈಲ ಆವಿಷ್ಕಾರವನ್ನ ಘೋಷಿಸಿದ್ದಾರೆ. ಕೃಷ್ಣ ಗೋದಾವರಿ ಜಲಾನಯನ ಪ್ರದೇಶದ ಕಾಕಿನಾಡ ಕರಾವಳಿಯಿಂದ 30 ಕಿ.ಮೀ ದೂರದಲ್ಲಿ, ಮೊದಲ ಬಾರಿಗೆ ತೈಲವನ್ನ ಹೊರತೆಗೆಯಲಾಯಿತು. ಇದರ ಕಾಮಗಾರಿ 2016-17ರಲ್ಲಿ ಪ್ರಾರಂಭವಾಯಿತು. ಆದರೆ ಕೋವಿಡ್ ಕಾರಣದಿಂದಾಗಿ ಸ್ವಲ್ಪ ವಿಳಂಬವಾಯಿತು. ಅಲ್ಲಿನ 26 ಬಾವಿಗಳಲ್ಲಿ 4 ಬಾವಿಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ ಎಂದು ಕೇಂದ್ರ ಸಚಿವರು ಹೇಳಿದರು. “ನಾವು ಬಹಳ ಕಡಿಮೆ ಸಮಯದಲ್ಲಿ ಅನಿಲವನ್ನ ಹೊಂದುತ್ತೇವೆ” […]
ಕೋಲ್ಕತಾ: ಪೆಟ್ರೋಲ್, ಡೀಸಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ರಾಜ್ಯಗಳು ಒಪ್ಪುತ್ತಿಲ್ಲ. ಇದೇ ಕಾರಣಕ್ಕಾಗಿ ಅವುಗಳ ಬೆಲೆ ಕಡಿಮೆಯಾಗುತ್ತಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ...
ನವದೆಹಲಿ: 2022ರ ವೇಳೆಗೆ ಮೆಟ್ರೊ ಮಾರ್ಗಗಳು ಸುಮಾರು 900 ಕಿ.ಮೀಗೆ ವಿಸ್ತರಣೆಯಾಲಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಶನಿವಾರ...