Wednesday, 8th February 2023

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ: ಟಿ20ಗೆ ಹಾರ್ದಿಕ್‌ ನಾಯಕ

ನವದೆಹಲಿ: ಟಿ೨೦ವಿಶ್ವಕಪ್ ನಂತರ ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳನ್ನ ಆಡಲು ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿರುವ ಭಾರತದ 16 ಸದಸ್ಯರ ತಂಡಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಏಕದಿನ ಪಂದ್ಯಗಳಲ್ಲಿ ಶಿಖರ್ ಧವನ್ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಿದ್ದಾರೆ. ವೇಗಿ ಉಮ್ರಾನ್ ಮಲಿಕ್ ಅವರನ್ನು ವಾಪಸ್ ಕರೆಸಿಕೊಳ್ಳಲಾಗಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20ಐನಲ್ಲಿ ಹಾರ್ದಿಕ್ ಪಾಂಡ್ಯ ಭಾರತ ತಂಡವನ್ನ ಮುನ್ನಡೆಸಲಿದ್ದು, ರಿಷಭ್ ಪಂತ್ ಉಪನಾಯಕ ನಾಗಿದ್ದರೆ, ಶಿಖರ್ ಧವನ್ ಏಕದಿನ ಪಂದ್ಯಗಳಲ್ಲಿ […]

ಮುಂದೆ ಓದಿ

ಪಂತ್‌- ಪಾಂಡ್ಯ ಮಿಂಚಿನ ಆಟ: ಸರಣಿ ಗೆದ್ದ ಭಾರತ

ಮ್ಯಾಂಚೆಸ್ಟರ್: ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ (125*ರನ್) ಹಾಗೂ ಆಲ್ರೌಂಡರ್‌ ಹಾರ್ದಿಕ್ ಪಾಂಡ್ಯ (71ರನ್) ಜೋಡಿ ಭರ್ಜರಿ ಜತೆಯಾಟದ ನೆರವಿನಿಂದ ಭಾರತ ತಂಡ 3ನೇ ಹಾಗೂ ಅಂತಿಮ ಏಕದಿನ...

ಮುಂದೆ ಓದಿ

ಗುಜರಾತ್ ಟೈಟಾನ್ಸ್ ಐಪಿಎಲ್-15ರ ಚಾಂಪಿಯನ್

ಅಹಮದಾಬಾದ್: ಪದಾರ್ಪಣೆ ಮಾಡಿದ ವರ್ಷವೇ ಗಮನಾರ್ಹ ನಿರ್ವಹಣೆ ತೋರಿದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್-15ರ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಟೂರ್ನಿಯುದ್ದಕ್ಕೂ ಅಗ್ರಸ್ಥಾನಿಯಾಗಿ ಪ್ರಭುತ್ವ ಸಾಧಿಸಿದ ಆಲ್ರೌಂಡರ್ ಹಾರ್ದಿಕ್...

ಮುಂದೆ ಓದಿ

ಗುಜರಾತ್ ಟೈಟನ್ಸ್ ಫೈನಲ್’ಗೆ ಲಗ್ಗೆ

ಕೋಲ್ಕತ್ತಾ: ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022, ಮೊದಲ ಕ್ವಾಲಿ ಫೈಯರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಏಳು ವಿಕೆಟ್ ಗಳಿಂದ ಮಣಿಸಿದ ಗುಜರಾತ್ ಟೈಟನ್ಸ್...

ಮುಂದೆ ಓದಿ

ನೆಟ್ಸ್ ನಲ್ಲಿ ಬೌಲಿಂಗ್ ಮಾಡಿದ ಹಾರ್ದಿಕ್ ಪಾಂಡ್ಯ

ದುಬೈ: ಟೀಂ ಇಂಡಿಯಾದ ಆಲ್ರೌಂಡರ್‌ ಹಾರ್ದಿಕ್ ಪಾಂಡ್ಯ ಸದ್ಯ ನೆಟ್ಸ್ ನಲ್ಲಿ ಬೌಲಿಂಗ್ ಮಾಡುತ್ತಿರುವುದು ಟೀಂ ಇಂಡಿಯಾ ಪಾಲಿಗೆ ಹಾಗೂ ಅಭಿಮಾನಿಗಳಿಗೆ ಸಮಾಧಾನ ತಂದಿದೆ. ಐಸಿಸಿ ಟಿ20 ವಿಶ್ವಕಪ್...

ಮುಂದೆ ಓದಿ

ಆಲ್‌ರೌಂಡರ್‌ ಹಾರ್ದಿಕ್‌ ಭುಜಕ್ಕೆ ಗಾಯ: ಬಿಸಿಸಿಐ ಕಾದುನೋಡುವ ತಂತ್ರ

ದುಬೈ: ಕಳೆದ ಭಾನುವಾರ ಟಿ-20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯದಲ್ಲಿ ಟೀಮ್‌ ಇಂಡಿಯಾದ ಆಲ್‌ ರೌಂಡರ್‌ ಹಾರ್ದಿಕ್‌ ಪಾಂಡ್ಯ ಅವರ ಭುಜಕ್ಕೆ ಗಾಯವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ’...

ಮುಂದೆ ಓದಿ

ಮುಂಬೈ ಇಂಡಿಯನ್ಸ್ ಪ್ಲೇಆಫ್ ಆಸೆ ಜೀವಂತ

ಅಬುಧಾಬಿ: ಪ್ಲೇಆಫ್ ಹಂತಕ್ಕೇರುವ ಅವಕಾಶ ಮಿಸ್ ಆಗುವ ಅಪಾಯದಲ್ಲಿದ್ದ ಮುಂಬೈ ಇಂಡಿಯನ್ಸ್’ಗೆ ಮಂಗಳವಾರ ರಿಲೀಫ್ ಸಿಕ್ಕಿದೆ. ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಯುಎಇ ಆವೃತ್ತಿಯಲ್ಲಿ ಮೊದಲ ಗೆಲುವಿನ...

ಮುಂದೆ ಓದಿ

ಟೀಂ ಇಂಡಿಯಾ 329 ರನ್ನಿಗೆ ಸರ್ವಪತನ, ಮೂವರ ಅರ್ಧಶತಕ

ಪುಣೆ: ಇಂಗ್ಲೆಂಡ್ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ಮೂವರ ಅರ್ಧಶತಕದ ನೆರವಿನಿಂದ 329 ರನ್‌ ಗಳಿಸಿ, ಹತ್ತು ಎಸೆತ ಗಳು ಬಾಕಿ ಇರುವಂತೆ ಪತನಗೊಂಡಿತು....

ಮುಂದೆ ಓದಿ

ಇಂಗ್ಲೆಂಡ್ ಗೆಲುವಿಗೆ 337 ರನ್ ಗುರಿ: ರಾಹುಲ್ ಶತಕ, ಕೊಹ್ಲಿ, ಪಂತ್‌ ಫಿಫ್ಟಿ

ಪುಣೆ: ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ 2 ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿತು. ಇತ್ತೀಚಿನ ವರದಿಯಂತೆ ಭಾರತ 50 ಓವರ್ ಗಳಲ್ಲಿ...

ಮುಂದೆ ಓದಿ

ಪಾಂಡ್ಯ ಸಹೋದರರ ತಂದೆ ಹಿಮಾಂಶು ಪಾಂಡ್ಯ ನಿಧನ

ಮುಂಬೈ: ಟೀಮ್ ಇಂಡಿಯಾದ ಆಲ್‌ ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರ ತಂದೆ ಹಿಮಾಂಶು ಪಾಂಡ್ಯ ನಿಧನರಾಗಿದ್ದಾರೆ. ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20...

ಮುಂದೆ ಓದಿ

error: Content is protected !!