Thursday, 19th September 2024

ಕಾಂಗ್ರೆಸ್‌ ಪಕ್ಷಕ್ಕೆ ಹಾರ್ದಿಕ್‌ ಪಟೇಲ್‌ ರಾಜೀನಾಮೆ

ಅಹಮದಾಬಾದ್‌: ಗುಜರಾತ್‌ನ ಪಾಟಿದಾರ್‌ ಸಮುದಾಯದ ಹಾರ್ದಿಕ್‌ ಪಟೇಲ್‌ ಕಾಂಗ್ರೆಸ್‌ ಪಕ್ಷಕ್ಕೆ ಬುಧವಾರ ರಾಜೀನಾಮೆ ನೀಡಿದರು. ಮೇ 15 ರಂದು ಉದಯಪುರದಲ್ಲಿ ನಡೆದ ಕಾಂಗ್ರೆಸ್ ವರಿಷ್ಠರ ಮೂರು ದಿನಗಳ ಚಿಂತನ-ಮಂಥನ ಸಭೆಗೆ ಹಾರ್ದಿಕ್‌ ಪಟೇಲ್‌ ಗೈರಾಗಿದ್ದರು. ಈ ಘಟನೆಯ ಬೆನ್ನಲ್ಲೇ ಪಟೇಲ್‌ ಕಾಂಗ್ರೆಸ್‌ ತೊರೆದಿದ್ದಾರೆ. ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ನರೇಶ್ ಪಟೇಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಹಾರ್ದಿಕ್‌ ರಾಜೀನಾಮೆಯ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು ಕಾಂಗ್ರೆಸ್‌ ನಾಯಕತ್ವದ ವಿರುದ್ಧ ಗುಡುಗಿದ್ದಾರೆ. ಪಟೇಲ್ […]

ಮುಂದೆ ಓದಿ

ಎಎಪಿಗೆ ಸೇರಲು ಹಾರ್ದಿಕ್ ಪಟೇಲ್’ಗೆ ಆಹ್ವಾನ ?

ನವದೆಹಲಿ: ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರನ್ನು ಆಮ್ ಆದ್ಮಿ ಪಕ್ಷದ ಗುಜರಾತ್ ಮುಖ್ಯಸ್ಥ ಗೋಪಾಲ್ ಇಟಾಲಿಯಾ ಶುಕ್ರವಾರ ಎಎಪಿಗೆ ಸೇರಲು ಆಹ್ವಾನಿಸಿದ್ದಾರೆನ್ನಲಾಗಿದೆ. ಹಾರ್ದಿಕ್ ಪಟೇಲ್‌ಗೆ ಕಾಂಗ್ರೆಸ್‌ನಲ್ಲಿ...

ಮುಂದೆ ಓದಿ