Thursday, 30th March 2023

ಹರ್‌ಘರ್‌ ತಿರಂಗ ವೆಬ್‌ಸೈಟ್‌ನಲ್ಲಿ 5 ಕೋಟಿ ತಿರಂಗ ಸೆಲ್ಫಿ ಅಪ್‌ಲೋಡ್‌…!

ನವದೆಹಲಿ: ಒಂದಲ್ಲ ಎರಡಲ್ಲ ಬರೋಬ್ಬರಿ 5 ಕೋಟಿ ತಿರಂಗ ಸೆಲ್ಫಿ! ಕೇಂದ್ರ ಸಂಸ್ಕೃತಿ ಸಚಿವಾಲಯವೇ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶಾದ್ಯಂತ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸಿ, ಅದರ ಜತೆಗೆ ಸೆಲ್ಫಿ ತೆಗೆದುಕೊಂಡು ಹರ್‌ಘರ್‌ ತಿರಂಗ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲು ಮನವಿ ಮಾಡಲಾಗಿತ್ತು. ಸೋಮವಾರ ಸಂಜೆ 4ಗಂಟೆ ವೇಳೆಗೆ 5 ಕೋಟಿಗೂ ಹೆಚ್ಚು ತಿರಂಗ ಸೆಲ್ಫಿಗಳನ್ನು ಜನರು ಅಪ್‌ಲೋಡ್‌ ಮಾಡಿದ್ದಾರೆ. ಸರ್ಕಾರದ ಮನವಿಗೆ ಸ್ಪಂದಿಸಿದ ಎಲ್ಲರಿಗೂ ಅಭಿನಂದನೆಗಳು ಎಂದು ಕೇಂದ್ರ ಸಂಸ್ಕೃತಿ ಸಚಿವ […]

ಮುಂದೆ ಓದಿ

ಟ್ವಿಟರ್‌ ಪ್ರೊಫೈಲ್‌ ಡಿಪಿ ಬದಲಿಸಿದ ಆರ್‌ಎಸ್‌ಎಸ್‌

ನವದೆಹಲಿ: ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಸಾಮಾಜಿಕ ಜಾಲತಾಣ ಖಾತೆಯ ಪೋಫೈಲ್ ಪಿಚ್ಚರ್‍ಗಳಲ್ಲಿ ಆ.2ರಿಂದ 15ರವರೆಗೆ ತ್ರಿವರ್ಣ ಧ್ವಜ ಹಾಕುವಂತೆ ಪ್ರಧಾನಿ ನರೇದ್ರ ಮೋದಿ ಅವರ...

ಮುಂದೆ ಓದಿ

750 ಬೈಕ್ ಸವಾರರಿಂದ ಹರ್ ಘರ್ ತಿರಂಗಾ ಅಭಿಯಾನದಡಿ ತಿರಂಗಾ ಯಾತ್ರೆ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನವೇ 750 ಬೈಕ್ ಸವಾರರು ನವದೆಹಲಿ ಯಲ್ಲಿ ಶನಿವಾರ ಹರ್ ಘರ್ ತಿರಂಗಾ ಅಭಿಯಾನದಡಿ ತಿರಂಗಾ ಯಾತ್ರೆ ನಡೆಸಿದರು. ಬಿಜೆಪಿ ಸಂಸದ ಎಸ್.ಮಂಜಿಂದರ್...

ಮುಂದೆ ಓದಿ

error: Content is protected !!