Saturday, 23rd November 2024

Supreme Court

ಲಖೀಂಪುರ್ ಖೇರಿ ಪ್ರಕರಣಕ್ಕೆ ಸಿಬಿಐ ತನಿಖೆ ಪರಿಹಾರವಲ್ಲ: ಸುಪ್ರೀಂ

ನವದೆಹಲಿ: ಲಖೀಂಪುರ್ ಖೇರಿಯಲ್ಲಿ ಎಂಟು ಮಂದಿಯ ಬರ್ಬರ ಹತ್ಯೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವುದು ಪರಿಹಾರ ವಾಗದಿರಬಹುದು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ. ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಮತ್ತಿತರರ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳಲು ಉತ್ತರ ಪ್ರದೇಶ ಪೊಲೀಸರ ಮೃಧು ನಿಲುವು ಆರೋಪ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ನೇತೃತ್ವದ ಪೀಠದ ಮುಂದೆ ಬಂದಿತು. ಬೇರೆ ಯಾವುದೇ […]

ಮುಂದೆ ಓದಿ