Wednesday, 11th December 2024

ಆಶಸ್​ ಸರಣಿ: ಮೂರನೇ ಪಂದ್ಯ ಗೆದ್ದ ಇಂಗ್ಲೆಂಡ್​, ಬ್ರೂಕ್​ ವಿಶ್ವದಾಖಲೆ

ಲೀಡ್ಸ್​: ಇಂಗ್ಲೆಂಡ್ ತಂಡದ ಉದಯೋನ್ಮುಖ ಆಟಗಾರ ಹೆಡಿಂಗ್ಲಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಆಶಸ್​ ಸರಣಿಯ ಮೂರನೇ ಹಣಾಹಣಿಯಲ್ಲಿ ವಿಶ್ವದಾಖಲೆ ಬರೆದಿದ್ದಾರೆ. ಅತ್ಯಂತ ಕಡಿಮೆ ಎಸೆತಗಳನ್ನು ಎದುರಿಸಿ ವೇಗವಾಗಿ 1,000 ಟೆಸ್ಟ್ ರನ್ ಗಳಿಸಿದ ಆಟಗಾರ ಎಂಬ ಇತಿಹಾಸ ಸೃಷ್ಟಿಸಿದ್ದಾರೆ. 24ರ ಹರೆಯದ ಬ್ರೂಕ್​ ಈ ಮೈಲಿಗಲ್ಲು ತಲುಪಲು ಕೇವಲ 1,058 ಎಸೆತಗಳನ್ನು ಆಡಿದ್ದಾರೆ. ಈ ಮೂಲಕ ಅವರು 1,140 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದ ನ್ಯೂಜಿಲೆಂಡ್‌ನ ಕಾಲಿನ್ ಡಿ ಗ್ರಾಂಡ್‌ಹೋಮ್ ಅವರ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಮುರಿದರು. ಗ್ರಾಂಡ್‌ಹೋಮ್ […]

ಮುಂದೆ ಓದಿ