Tuesday, 26th November 2024

ಹಿಂದೂಪರ ಸಂಘಟನೆಗಳಿಂದ ರಾಜ್ಯಪಾಲರಿಗೆ ಮನವಿ

ಬನವಾಸಿ: ಶಿವಮೊಗ್ಗದಲ್ಲಿ ಭಾನುವಾರ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಖಂಡಿಸಿ, ಆರೋಪಿಗಳ ಬಂಧನ ಹಾಗೂ ಮುಸ್ಲಿಂ ಮೂಲಭೂತವಾದಿ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಉಪ ತಹಸೀಲ್ದಾರ್ ನಾಗರಾಜ್ ಬೋರಕರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪಟ್ಟಣದ ಕದಂಬ ವೃತ್ತದಲ್ಲಿ ಜಮಾಯಿಸಿದ ಹಿಂದೂ ಕಾರ್ಯಕರ್ತರು, ಕೆಲ ಕಾಲ ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿ ವಾಹನ ಸಂಚಾರ ತಡೆದರು. ಶಿವಮೊಗ್ಗದ ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಎಸ್‌ಡಿಪಿಐನ ಪೈಶಾಚಿಕ ಮುಖವನ್ನು ಮತ್ತೊಮ್ಮೆ ಬಯಲು ಮಾಡಿದೆ. […]

ಮುಂದೆ ಓದಿ