Sunday, 5th January 2025
harsha murder

Harsha Murder Case: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಕೇಸ್ ಸಾಕ್ಷಿಗೆ ಬೆದರಿಕೆ, ಯುವಕನ ಮೇಲೆ ಎಫ್‌ಐಆರ್

ಶಿವಮೊಗ್ಗ : ಶಿವಮೊಗ್ಗದಲ್ಲಿ (Shivamogga News) ನಡೆದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ (Harsha murder case) ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಯಾಗಿದ್ದ ವ್ಯಕ್ತಿಗೆ ಯುವಕನೊಬ್ಬ ಕೊಲೆ ಬೆದರಿಕೆ ಹಾಕಿದ್ದು, ಇದಕ್ಕೆ ಸಂಬಂಧಿಸಿದಂತೆ ಇದೀಗ ಬೆದರಿಕೆ ಹಾಕಿದ ಯುವಕನ ವಿರುದ್ಧ ಕೇಸ್‌ ದಾಖಲು ಮಾಡಲಾಗಿದೆ. ಕೋರ್ಟಿಗೆ ತೆರಳಿ ಸಾಕ್ಷಿ ಹೇಳದಂತೆ ಸಾಕ್ಷಿದಾರನಿಗೆ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಹರ್ಷ ಹತ್ಯೆ ಪ್ರಕರಣದಲ್ಲಿ ಪೆಟ್ರೋಲ್ […]

ಮುಂದೆ ಓದಿ