Saturday, 27th July 2024

ಹರ್ಷಿಕಾ ಪೂಣಚ್ಚ, ಭುವನ್ ಪೊನ್ನಣ್ಣಗೆ ಕಿರುಕುಳ..!

ಬೆಂಗಳೂರು: ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣಗೆ ಬೆಂಗಳೂರಿನಲ್ಲಿ ಕುಟುಂಬದ ಜೊತೆ ಊಟ ಮುಗಿಸಿ ಬರುವಾಗ ಕೆಲವು ಕಿಡಿಗೇಡಿಗಳು ಅವರಿಗೆ ಕಿರುಕುಳ ನೀಡಿದ್ದಾರೆ. ಪೊಲೀಸರು ಸಹಾಯಕ್ಕೆ ಬಂದಿಲ್ಲ ಎಂದು ಆರೋಪಿಸಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಇತ್ತೀಚೆಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ತಮಗಾದ ಭಯಾನಕ ಅನುಭವ ಹಂಚಿಕೊಂಡಿದ್ದಾರೆ. ‘ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ’ ಎಂದು […]

ಮುಂದೆ ಓದಿ

error: Content is protected !!