Thursday, 12th December 2024

ನಿಯಂತ್ರಣ ತಪ್ಪಿದ ಶಾಲಾ ಬಸ್ಸು: ಎಂಟು ಮಕ್ಕಳ ಸಾವು

ಮಹೇಂದ್ರಗಢ: ಪಾನಮತ್ತ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ ಪಲ್ಟಿಯಾಗಿ ಎಂಟು ಮಕ್ಕಳು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಹರಿಯಾಣದಲ್ಲಿ ಸಂಭವಿಸಿದೆ. ಹರಿಯಾಣದ ಮಹೇಂದ್ರಗಢದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತ ಸಂಭವಿಸಿದಾಗ ಸ್ಥಳದಲ್ಲೇ 6 ಮಕ್ಕಳು ದಾರುಣ ವಾಗಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ದಾಖಲಾದ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಇನ್ನೂ 6 ಮಕ್ಕಳ ಪರಿಸ್ಥಿತಿ ಚಿಂತಾಜನಕವಾಗಿದ್ದು, ಸುಮಾರು 15 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗುವ ವೇಳೆ ಆ ಬಸ್ಸಿನಲ್ಲಿ ಸುಮಾರು 35 […]

ಮುಂದೆ ಓದಿ