ನೂಹ್: ಹರಿಯಾಣದ ನೂಹ್ ಜಿಲ್ಲೆಯ ತೌರು ಬಳಿ ತಡರಾತ್ರಿ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 9 ಜನರು ಸಜೀವ ದಹನಗೊಂಡಿದ್ದಾರೆ ಮತ್ತು 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು. ಕುಂಡ್ಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ವೇಯಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಸ್‌ನಲ್ಲಿ ಸುಮಾರು 60 ಮಂದಿ ಪ್ರಯಾಣಿಸು ತ್ತಿದ್ದರು. ಎಲ್ಲರೂ ಪಂಜಾಬ್ ಮತ್ತು ಚಂಡೀಗಢ ನಿವಾಸಿಗಳಾಗಿದ್ದು, ಮಥುರಾದಿಂದ ಹಿಂತಿರುಗುತ್ತಿದ್ದರು ಎಂದು ಹೇಳಿದರು. ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಬಸ್ಸನ್ನು ಹಿಂಬಾಲಿಸಿ […]