Thursday, 12th December 2024

ಲೀವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಯೂಟ್ಯೂಬರ್‌ ಜೋಡಿ ಆತ್ಮಹತ್ಯೆ

ಚಂಡೀಗಢ: ಲೀವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಯೂಟ್ಯೂಬರ್‌ ಜೋಡಿ ಕಟ್ಟಡದ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ಬಹದ್ದೂರ್‌ಗಢದಲ್ಲಿ ನಡೆದಿದೆ. ಮೃತರನ್ನುಗಾರ್ವಿತ್‌ (25) ಮತ್ತು ನಂದಿನಿ (22) ಎಂದು ಗುರುತಿಸಲಾಗಿದೆ. ದೆಹಲಿಯಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಬಹದ್ದೂರ್‌ಗಢದಲ್ಲಿ ಈ ದುರಂತ ಸಂಭವಿಸಿದೆ. ಗರ್ವಿತ್ ಮತ್ತು ನಂದಿನಿ ಇಬ್ಬರೂ ಯೂಟ್ಯೂಬ್‌ ಕಂಟೆಂಟ್‌ ಕ್ರಿಯೇಟರ್ಸ್‌ ಆಗಿದ್ದರು. ತಮ್ಮದೇ ಚಾನಲ್‌ ನಡೆಸುತ್ತಿದ್ದ ಈ ಜೋಡಿ ಯೂಟ್ಯೂಬ್‌ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣ ಫ್ಲಾಟ್‌ಫಾರ್ಮ್‌ಗಳಿಗಾಗಿ ಕಿರುಚಿತ್ರ ತಯಾರಿಸುತ್ತಿತ್ತು ಎಂದು ಮೂಲಗಳು […]

ಮುಂದೆ ಓದಿ