Thursday, 25th July 2024

ಬಿಡಿಭಾಗಗಳ ಘಟಕದಲ್ಲಿ ಬಾಯ್ಲರ್ ಸ್ಫೋಟ: ನಾಲ್ವರು ಕಾರ್ಮಿಕರ ಸಾವು

ರೆವಾರಿ: ಜಿಲ್ಲೆಯ ಬಿಡಿಭಾಗಗಳ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟದಲ್ಲಿ ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸಂತ್ರಸ್ತರಲ್ಲಿ ಮೂವರು ಮಂಗಳವಾರ ರಾತ್ರಿ ರೋಹ್ಟಕ್‌ನ ಪಿಜಿಐಎಂಎಸ್ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಮತ್ತೊಬ್ಬರು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಇನ್‌ಸ್ಪೆಕ್ಟರ್ ಜಗದೀಶ್ ಚಂದರ್ ತಿಳಿಸಿದ್ದಾರೆ. ಮೃತರನ್ನು ಉತ್ತರ ಪ್ರದೇಶದ ನಿವಾಸಿಗಳಾದ ಅಜಯ್ (32), ವಿಜಯ್ (37), ರಾಮು (27), ರಾಜೇಶ್ (38) ಎಂದು ಗುರುತಿಸಲಾಗಿದೆ.  

ಮುಂದೆ ಓದಿ

ಲೈಂಗಿಕ ಕಿರುಕುಳ ಆರೋಪ: 500 ಕಾಲೇಜು ವಿದ್ಯಾರ್ಥಿನಿಯರಿಂದ ಪತ್ರ

ಸಿರ್ಸಾ: ವಿವಿಯ ಪ್ರಾಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸುಮಾರು 500 ಕಾಲೇಜು ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿ ಹಾಗೂ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್...

ಮುಂದೆ ಓದಿ

ಅಕ್ರಮ ಗಣಿಗಾರಿಕೆ ಪ್ರಕರಣ: ಜಾರಿ ನಿರ್ದೇಶನಾಲಯದ ದಾಳಿ

ಚಂಡೀಗಢ: ಹರಿಯಾಣದ ಯಮುನಾ ನಗರ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪ ಸಂಬಂಧ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್, ಐಎನ್ಎಲ್ಡಿ ಮಾಜಿ ಶಾಸಕ...

ಮುಂದೆ ಓದಿ

ಹರಿಯಾಣದ ಹಿಂದೂ ದೇವಾಲಯಗಳಿಗೆ ಹೊಸ ಕಾನೂನು ಜಾರಿ

ಚಂಡೀಗಢ: ಹರಿಯಾಣದ ಬಿಜೆಪಿ ಸರಕಾರ ಹಿಂದೂ ದೇವಾಲಯಗಳಿಗೆ ಹೊಸ ಕಾನೂನನ್ನು ಜಾರಿಗೆ ತರಲಿದೆ. ಶೇ.20ಕ್ಕಿಂತ ಕಡಿಮೆ ಹಿಂದೂಗಳಿರುವ ಹಳ್ಳಿಗಳಲ್ಲಿನ ದೇವಾಲಯಗಳ ಜವಾಬ್ದಾರಿಯನ್ನು ಸರಕಾರ ತೆಗೆದುಕೊಳ್ಳುತ್ತದೆ. ಇದಕ್ಕಾಗಿ ಜಿಲ್ಲೆಯಲ್ಲಿ...

ಮುಂದೆ ಓದಿ

ರಾಜಸ್ಥಾನ, ಹರಿಯಾಣದ 13 ಸ್ಥಳಗಳಲ್ಲಿ ’ಇಡಿ’ ಶೋಧ

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕರು ಮತ್ತು ಅವರೊಂದಿಗೆ ಸಂಬಂಧ ಹೊಂದಿರುವ ದರೋಡೆಕೋರರ ಸಂಪರ್ಕದ ಪ್ರಕರಣದಲ್ಲಿ, ಕೇಂದ್ರ ತನಿಖಾ ಸಂಸ್ಥೆ ಇಡಿ ರಾಜಸ್ಥಾನ ಮತ್ತು ಹರಿಯಾಣದ 13 ಸ್ಥಳಗಳಲ್ಲಿ ಶೋಧ...

ಮುಂದೆ ಓದಿ

ಹರಿಯಾಣದ ಫರಿದಾಬಾದ್‌’ನಲ್ಲಿ ಭೂಕಂಪನ

ನವದೆಹಲಿ: ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಪ್ರಬಲ ಭೂಕಂಪನ ಸಂಭವಿಸಿದೆ. ಭೂಕಂಪದ ಅಂದಾಜು ತೀವ್ರತೆ 3.1 ಆಗಿದ್ದು, ಸಂಜೆ 4.08 ಕ್ಕೆ ಸಂಭವಿಸಿದೆ....

ಮುಂದೆ ಓದಿ

ನವೆಂಬರ್ 1ರಿಂದ ಹರಿಯಾಣದಲ್ಲಿ ಮರ ಪಿಂಚಣಿ ಪ್ರಾರಂಭ

ಚಂಡೀಗಢ: ರಾಜ್ಯ ಸರ್ಕಾರವು 70 ವರ್ಷ ಮೇಲ್ಪಟ್ಟ ಮರಗಳಿಗೆ ಪ್ರಾಣ ವಾಯು ದೇವತಾ ಪಿಂಚಣಿ ಯೋಜನೆ ಯನ್ನು ಪ್ರಾರಂಭಿಸಲಿದೆ. ಬೀಳುವ ಹಂತದಲ್ಲಿರುವ ಮರಗಳನ್ನು ಸರ್ಕಾರ ಗುರುತಿಸಿದೆ. ಈ...

ಮುಂದೆ ಓದಿ

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಚುನಾವಣೆ ಮುಂದೂಡಿಕೆ

ನವದೆಹಲಿ: ನಾಳೆ ನಿಗದಿಯಾಗಿದ್ದ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (WFI) ಚುನಾವಣೆಯನ್ನ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತಡೆಹಿಡಿದಿದೆ. ಆರಂಭದಲ್ಲಿ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA) ಪ್ರಕಾರ ಡಬ್ಲ್ಯುಎಫ್‌ಐ...

ಮುಂದೆ ಓದಿ

ಹರಿಯಾಣದ 14 ಗ್ರಾಮಗಳಿಂದ ಮುಸ್ಲಿಮರಿಗೆ ಬಹಿಷ್ಕಾರ

ಚಂಡೀಗಢ: ಹರಿಯಾಣದ ನುಹ್‌ ಜಿಲ್ಲೆಯಲ್ಲಿ ವಿಶ್ವ ಹಿಂದು ಪರಿಷತ್‌ ಕೈಗೊಂಡಿದ್ದ ಧಾರ್ಮಿಕ ಮೆರವಣಿಗೆ ವೇಳೆ ನಡೆದ ಹಿಂಸಾಚಾರ ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ, ಹರಿಯಾಣದ 14 ಗ್ರಾಮಗಳು ಮುಸ್ಲಿಮರನ್ನು...

ಮುಂದೆ ಓದಿ

ಹರಿಯಾಣ: ನುಹ್ ಜಿಲ್ಲೆಯಲ್ಲಿ ಗುಂಪುಗಳ ನಡುವೆ ಘರ್ಷಣೆ, ಮೂವರ ಸಾವು

ಹರಿಯಾಣ: ನುಹ್ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಘರ್ಷಣೆ ಅತಿರೇಖಕ್ಕೆ ತಿರುಗಿದ್ದು, ಈಗಾಗಲೇ ಐದು ಜಿಲ್ಲೆಗಳಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ನಾಳೆಯವರೆಗೂ...

ಮುಂದೆ ಓದಿ

error: Content is protected !!