ಚಂಡೀಗಢ: ರಾಜ್ಯ ಸರ್ಕಾರವು 70 ವರ್ಷ ಮೇಲ್ಪಟ್ಟ ಮರಗಳಿಗೆ ಪ್ರಾಣ ವಾಯು ದೇವತಾ ಪಿಂಚಣಿ ಯೋಜನೆ ಯನ್ನು ಪ್ರಾರಂಭಿಸಲಿದೆ. ಬೀಳುವ ಹಂತದಲ್ಲಿರುವ ಮರಗಳನ್ನು ಸರ್ಕಾರ ಗುರುತಿಸಿದೆ. ಈ ಯೋಜನೆಯನ್ನು ಆರಂಭಿಸುವ ಮೂಲಕ ರಾಜ್ಯದಲ್ಲಿ ಪರಿಸರ ಉಳಿಸಲು ಸರ್ಕಾರ ಮುಂದಾಗಿದೆ. ನವೆಂಬರ್ 1ರಿಂದ ಹರಿಯಾಣದಲ್ಲಿ ಮರ ಪಿಂಚಣಿ ಪ್ರಾರಂಭವಾಗಲಿದೆ. 70 ವರ್ಷಕ್ಕಿಂತ ಮೇಲ್ಪಟ್ಟ ಮರಗಳಿಗೆ ಸರ್ಕಾರವು ಪ್ರಾಣ ವಾಯು ದೇವತಾ ಪಿಂಚಣಿ ಯೋಜನೆ ಆರಂಭಿಸಲಾಗುತ್ತಿದೆ. ಇದಕ್ಕಾಗಿ ಸುಮಾರು 4 ಸಾವಿರ ಮರಗಳನ್ನು ಗುರುತಿಸಲಾಗಿದೆ. ಪಿಂಚಣಿ ಯೋಜನೆಯಡಿ ವಾರ್ಷಿಕ 2,750 […]
ನವದೆಹಲಿ: ನಾಳೆ ನಿಗದಿಯಾಗಿದ್ದ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (WFI) ಚುನಾವಣೆಯನ್ನ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತಡೆಹಿಡಿದಿದೆ. ಆರಂಭದಲ್ಲಿ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA) ಪ್ರಕಾರ ಡಬ್ಲ್ಯುಎಫ್‌ಐ...
ಚಂಡೀಗಢ: ಹರಿಯಾಣದ ನುಹ್ ಜಿಲ್ಲೆಯಲ್ಲಿ ವಿಶ್ವ ಹಿಂದು ಪರಿಷತ್ ಕೈಗೊಂಡಿದ್ದ ಧಾರ್ಮಿಕ ಮೆರವಣಿಗೆ ವೇಳೆ ನಡೆದ ಹಿಂಸಾಚಾರ ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ, ಹರಿಯಾಣದ 14 ಗ್ರಾಮಗಳು ಮುಸ್ಲಿಮರನ್ನು...
ಹರಿಯಾಣ: ನುಹ್ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಘರ್ಷಣೆ ಅತಿರೇಖಕ್ಕೆ ತಿರುಗಿದ್ದು, ಈಗಾಗಲೇ ಐದು ಜಿಲ್ಲೆಗಳಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ನಾಳೆಯವರೆಗೂ...
ಜಜ್ಜರ್ (ಹರಿಯಾಣ): ಜಜ್ಜರ್‌ನಲ್ಲಿ 2.5 ತೀವ್ರತೆಯ ಭೂಕಂಪ ಸಂಭವಿಸಿದೆ. ಮಂಗಳವಾರ ಹರಿಯಾಣದ ಜಜ್ಜರ್‌ನಲ್ಲಿ 12 ಕಿ.ಮೀ ಆಳದಲ್ಲಿ 2.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ...
ಚಂಡೀಗಢ: ಹರಿಯಾಣದ ಅಂಬಾಲಾದ ಮೂರು ಬಾರಿ ಬಿಜೆಪಿ ಸಂಸದ ಮತ್ತು ಕೇಂದ್ರದ ಮಾಜಿ ಸಚಿವ ರತನ್ ಲಾಲ್ ಕಟಾರಿಯಾ (72 ವರ್ಷ) ಅವರು ಗುರುವಾರ ಪಿಜಿಐ ಆಸ್ಪತ್ರೆಯಲ್ಲಿ ನಿಧನರಾದರು....
ಚಂಡೀಗಢ: ಹರಿಯಾಣದಲ್ಲಿರುವ ಕಾರ್ಪೊರೇಟ್ ಕಂಪನಿಗಳು ತಮ್ಮ ಕಚೇರಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಮತ್ತು ಅತಿಥಿಗಳಿಗೆ ಜೂನ್ 12ರಿಂದ ಬಿಯರ್ ಮತ್ತು ವೈನ್‌ನಂತಹ ಕಡಿಮೆ ಕಂಟೆಂಟ್ ಆಲ್ಕೋಹಾಲ್ ಪಾನೀಯಗಳನ್ನು...
ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿನ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ 3 ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ ಸೇರಿ ಹಲವು ನಿರ್ಬಂಧಗಳನ್ನು ಜಾರಿಗೆ...
ಸಮಲ್ಖಾ (ಹರಿಯಾಣ): ಭಾರತವು ಈಗಾಗಲೇ ‘ಹಿಂದೂ ರಾಷ್ಟ್ರ’ವಾಗಿದ್ದು, ಇದು ‘ಸಾಂಸ್ಕೃತಿಕ ಪರಿಕಲ್ಪನೆ’ ಮತ್ತು ಇದನ್ನು ಸಂವಿಧಾನದ ಮೂಲಕ ಸ್ಥಾಪಿಸುವ ಅಗತ್ಯವಿಲ್ಲ ಎಂದು ಆರ್.ಎಸ್.ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ...
ಹರಿಯಾಣ: ಹರಿಯಾಣದಲ್ಲಿ ತಾಯಿಯೊಬ್ಬಳು ತನ್ನ ಮಗಳ ಕನ್ಯಾದಾನವನ್ನು ಮಾಡಿದ್ದು, ಇದನ್ನು ಕಂಡು ಜನರು ಭಾವುಕರಾಗಿದ್ದಾರೆ. ಕನ್ಯಾದಾನ ಮಾಡಿದ ಅಮ್ಮ ಲೈಂಗಿಕ ಅಲ್ಪಸಂಖ್ಯಾತಳು. ಈಕೆ ಬಾಲ್ಯದಿಂದಲೂ ಜನ್ನತ್ ಎಂಬ...