ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿನ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ 3 ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ ಸೇರಿ ಹಲವು ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ. ಹರಿಯಾಣ ಮತ್ತು ಪುದುಚೇರಿ ರಾಜ್ಯಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಕೇರಳದಲ್ಲಿ ಗರ್ಭಿಣಿಯರು ಹಾಗೂ ರೋಗಪೀಡಿತರು, ವೃದ್ಧರಿಗೆ ಸೋಂಕು ತಗುಲುವ ಸಾಧ್ಯತೆ ಹೆಚ್ಚಿದ್ದು, ಇವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ದೇಶದಲ್ಲಿ ಶೀಘ್ರವೇ ಸೋಂಕು ಹೆಚ್ಚಳವಾಗುವ ಸಾಧ್ಯತೆ ಇದೆ. ಆದರೆ ಇದು 4 ನೇ ಅಲೆ ಉಂಟಾಗುವುದಿಲ್ಲ. […]
ಸಮಲ್ಖಾ (ಹರಿಯಾಣ): ಭಾರತವು ಈಗಾಗಲೇ ‘ಹಿಂದೂ ರಾಷ್ಟ್ರ’ವಾಗಿದ್ದು, ಇದು ‘ಸಾಂಸ್ಕೃತಿಕ ಪರಿಕಲ್ಪನೆ’ ಮತ್ತು ಇದನ್ನು ಸಂವಿಧಾನದ ಮೂಲಕ ಸ್ಥಾಪಿಸುವ ಅಗತ್ಯವಿಲ್ಲ ಎಂದು ಆರ್.ಎಸ್.ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ...
ಹರಿಯಾಣ: ಹರಿಯಾಣದಲ್ಲಿ ತಾಯಿಯೊಬ್ಬಳು ತನ್ನ ಮಗಳ ಕನ್ಯಾದಾನವನ್ನು ಮಾಡಿದ್ದು, ಇದನ್ನು ಕಂಡು ಜನರು ಭಾವುಕರಾಗಿದ್ದಾರೆ. ಕನ್ಯಾದಾನ ಮಾಡಿದ ಅಮ್ಮ ಲೈಂಗಿಕ ಅಲ್ಪಸಂಖ್ಯಾತಳು. ಈಕೆ ಬಾಲ್ಯದಿಂದಲೂ ಜನ್ನತ್ ಎಂಬ...
ಚಂಡೀಗಢ: ಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ಇತರ ಸಿಬ್ಬಂದಿಗೆ ಮೇಕಪ್, “ಫಂಕಿ ಹೇರ್ ಸ್ಟೈಲ್” ಮತ್ತು ಉದ್ದನೆಯ ಉಗುರು ಬಿಡುವುದನ್ನು ಹರ್ಯಾಣ ಸರ್ಕಾರ ನಿಷೇಧಿಸಿದೆ. ಹರ್ಯಾಣ ರಾಜ್ಯ ಸರ್ಕಾರವು...
ಪಾಣಿಪತ್(ಹರ್ಯಾಣ): ಪಾಣಿಪತ್‌ನಲ್ಲಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಉಂಟಾದ ಸ್ಫೋಟದಲ್ಲಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ. ಮೃತರನ್ನು ಅಬ್ದುಲ್, 45, ಅವರ 40 ವರ್ಷದ ಪತ್ನಿ...
ಕರ್ನಾಲ್: ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಈಗ ಹರಿಯಾಣದಲ್ಲಿ ನಡೆಯುತ್ತಿದೆ. ಈ ಮಧ್ಯೆ ಗಮನ ಸೆಳೆದಿದ್ದು ಕಾಂಗ್ರೆಸ್ ಕಾರ್ಯಕರ್ತರ ನೃತ್ಯ. ಹರಿಯಾಣದ ಕರ್ನಾಲ್ನಲ್ಲಿ ಭಾರತ್ ಜೋಡೋ ಯಾತ್ರೆ ಮಧ್ಯೆ...
ಹರಿಯಾಣ: ಹಿಸಾರ್ ನಿಂದ ಸಿರ್ಸಾಗೆ ಹೋಗುತ್ತಿದ್ದಾಗ ಅಗ್ರೋಹಾ ಬಳಿ ಉಪಮುಖ್ಯ ಮಂತ್ರಿ ದುಷ್ಯಂತ್ ಚೌತಾಲಾ ಅವರ ಬೆಂಗಾವಲು ವಾಹನ ಮಂಗಳವಾರ ಪೊಲೀಸ್ ಜೀಪಿಗೆ ಡಿಕ್ಕಿ ಹೊಡೆದಿದ್ದು ಉಪಮುಖ್ಯಮಂತ್ರಿ...
ಚಂಢೀಗಡ: ಬಿಜೆಪಿಯ ಭವ್ಯಾ ಬಿಷ್ಣೋಯ್ ಅವರು ಹರ್ಯಾಣದ ಆದಂಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಜೈ ಪ್ರಕಾಶ್ ರನ್ನು 16,000...
ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಸೋಮವಾರ ಆರು ರಾಜ್ಯಗಳ ಏಳು ವಿಧಾನ ಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ...
ನವದೆಹಲಿ: ಹರಿಯಾಣ ಮತ್ತು ಪಂಜಾಬ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಭೇಟಿ ನೀಡಲಿದ್ದು, ಎರಡು ರಾಜ್ಯಗಳಲ್ಲಿ ಒಂದೊಂದು ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಹರಿಯಾಣದ ಫರಿದಾಬಾದ್‌ನಲ್ಲಿ ‘ಅಮೃತಾ ಆಸ್ಪತ್ರೆ’...