ನವದೆಹಲಿ: ಕೇಂದ್ರದ ಮೂರು ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಪ್ರತಿಭಟನೆ ನಡೆಸು ತ್ತಿರುವ ರೈತರು ಭಾನುವಾರ ಹರ್ಯಾಣದ ಪಾಣಿಪತ್‌ನಲ್ಲಿ ಬೃಹತ್ ರ್ಯಾಲಿ ಆಯೋಜಿಸಿದ್ದಾರೆ. ಕರ್ನಲ್ ಮೂಲದ ರೈತ ಮುಖಂಡ ರತನ್ ಮಾನ್, ರೈತ ವಿರೋಧಿ ಕಾನೂನುಗಳ ಬಗ್ಗೆ ಸರ್ಕಾರವನ್ನು ಎಚ್ಚರಿಸುವ ಸಲುವಾಗಿ ಈ ರ್ಯಾಲಿ ಆಯೋಜಿಸ ಲಾಗಿದೆ” ತಿಳಿಸಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುವ ಸಾವಿರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಹಾಗೂ ಭಾರತ್ ಬಂದ್ ಹಿನ್ನೆಲೆಯಲ್ಲಿ ಮುಖಂಡರು ಪ್ರಮುಖ ಸಂದೇಶ ನೀಡಲಿದ್ದಾರೆ ಎಂದು ವಿವರಿಸಿದ್ದಾರೆ. ಕಳೆದ ವರ್ಷ […]
ಚಂಡೀಗಡ: ಶಾಲೆಯಲ್ಲಿ ಪಾಠ ಕೇಳುತ್ತಿದ್ದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಮೇಲೆ ಛಾವಣಿ ಕುಸಿದು ಬಿದ್ದು, 25 ಮಕ್ಕಳು ಗಾಯಗೊಂಡ ಘಟನೆ ಹರಿಯಾಣ ದಲ್ಲಿ ನಡೆದಿದೆ. ತರಗತಿಯ ವೇಳೆಯಲ್ಲೇ ಕಟ್ಟಡ...
ಚಂಡೀಗಢ: ಸಾಂಕ್ರಾಮಿಕ ಎಚ್ಚರಿಕೆ-ಸುರಕ್ಷಿತ ಹರಿಯಾಣ ಅಭಿಯಾನದ ಅಡಿಯಲ್ಲಿ ರಾಜ್ಯದಲ್ಲಿ ಇನ್ನೂ ಒಂದು ವಾರ ಲಾಕ್‌ಡೌನ್ ವಿಸ್ತರಿಸುವುದಾಗಿ ಹರಿಯಾಣ ಸರ್ಕಾರ ಘೋಷಿಸಿದೆ. ಲಾಕ್‌ಡೌನ್ ಅನ್ನು ಜು.26 ರವರೆಗೆ ವಿಸ್ತರಿಸಲಾಗಿದ್ದು,...
ನವದೆಹಲಿ : ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿ 10 ವರ್ಷಗಳ ಶಿಕ್ಷೆ ಅನುಭವಿಸುತ್ತಿದ್ದ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರನ್ನು ಶುಕ್ರವಾರ ತಿಹಾರ್ ಜೈಲಿನಿಂದ...
ಭೋಪಾಲ್: ಪ್ರಸಕ್ತ ಸಾಲಿನ ಸಾಲಿನ ಸಿಬಿಎಸ್ಇ 12ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದ ಬೆನ್ನಲ್ಲೇ ಇದೀಗ ಮಧ್ಯ ಪ್ರದೇಶ ಸರ್ಕಾರ ಕೂಡ ಇದೇ ಹಾದಿ...
ಹರಿಯಾಣ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಹಾಗೂ ಪತ್ನಿ ಆಶಾ ಹೂಡಾ ಅವರಿಗೆ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ....
ಕುರುಕ್ಷೇತ್ರ : ಹರಿಯಾಣದ ಕುರುಕ್ಷೇತ್ರದಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತ ನಾಯಕರು ಬಿಜೆಪಿಯ ಕುರುಕ್ಷೇತ್ರ ಲೋಕಸಭಾ ಸದಸ್ಯ ನಾಯಾಬ್ ಸಿಂಗ್ ಅವರನ್ನು ಎಳೆದಾಡಿ, ಕಾರಿನ ಗಾಜು...
ಚಂಡೀಗಡ: ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದ ರೈತರ ಮೇಲೆ ರೋಹ್ಟಕ್‌ನಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಹಾಗೂ...
ಚಂಡೀಗಢ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಹರ್ಯಾಣ ಪೊಲೀಸರು ಎಫ್ಐಆರ್ ದಾಖಲಿಸಿ ದ್ದಾರೆ. ಲಾಕ್ ಡೌನ್ ಸಮಯದಲ್ಲಿ ಜಾತಿನಿಂದನೆ ಮಾಡಿದ ಆರೋಪದಡಿ ಎಫ್ಐಆರ್...
ಹರಿಯಾಣ: ಹರಿಯಾಣದ ಕಾಲೇಜಿನ ಕುಸ್ತಿ ಅಖಾಡಾದಲ್ಲಿ ಗುಂಡಿನ ದಾಳಿ ನಡೆದಿದ್ದು, ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕುಸ್ತಿ ಅಖಾಡಾ ನಡೆಯುತ್ತಿದ್ದ ಸಂದರ್ಭ ಏಕಾಏಕಿ ಗುಂಡಿನ ದಾಳಿ ನಡೆಸಲಾಗಿದೆ. ಘಟನೆ...