ನವದೆಹಲಿ : ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿ 10 ವರ್ಷಗಳ ಶಿಕ್ಷೆ ಅನುಭವಿಸುತ್ತಿದ್ದ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರನ್ನು ಶುಕ್ರವಾರ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಯಿತು. 1999-2000 ರಲ್ಲಿ ಹರಿಯಾಣದಲ್ಲಿ 3,206 ಮೂಲ ಶಿಕ್ಷಕರನ್ನು ಕಾನೂನುಬಾಹಿರವಾಗಿ ನೇಮಕ ಮಾಡಿದ್ದಕ್ಕಾಗಿ ಚೌಟಾಲಾ ಮತ್ತು ಅವರ ಪುತ್ರನನ್ನು ದೆಹಲಿಯ ನ್ಯಾಯಾಲಯವು ಜನವರಿ 13 2021 ರಂದು ದೋಷಿ ಎಂದು ಘೋಷಿಸಿತು. ಶಿಕ್ಷಕರನ್ನು ನೇಮಿಸಿಕೊಳ್ಳಲು ಲಂಚ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದ ಐಎಎಸ್ ಅಧಿಕಾರಿ ಸಂಜೀವ್ ಕುಮಾರ್ ಅವರ ಮನವಿಯ […]
ಭೋಪಾಲ್: ಪ್ರಸಕ್ತ ಸಾಲಿನ ಸಾಲಿನ ಸಿಬಿಎಸ್ಇ 12ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದ ಬೆನ್ನಲ್ಲೇ ಇದೀಗ ಮಧ್ಯ ಪ್ರದೇಶ ಸರ್ಕಾರ ಕೂಡ ಇದೇ ಹಾದಿ...
ಹರಿಯಾಣ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಹಾಗೂ ಪತ್ನಿ ಆಶಾ ಹೂಡಾ ಅವರಿಗೆ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ....
ಕುರುಕ್ಷೇತ್ರ : ಹರಿಯಾಣದ ಕುರುಕ್ಷೇತ್ರದಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತ ನಾಯಕರು ಬಿಜೆಪಿಯ ಕುರುಕ್ಷೇತ್ರ ಲೋಕಸಭಾ ಸದಸ್ಯ ನಾಯಾಬ್ ಸಿಂಗ್ ಅವರನ್ನು ಎಳೆದಾಡಿ, ಕಾರಿನ ಗಾಜು...
ಚಂಡೀಗಡ: ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದ ರೈತರ ಮೇಲೆ ರೋಹ್ಟಕ್‌ನಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಹಾಗೂ...
ಚಂಡೀಗಢ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಹರ್ಯಾಣ ಪೊಲೀಸರು ಎಫ್ಐಆರ್ ದಾಖಲಿಸಿ ದ್ದಾರೆ. ಲಾಕ್ ಡೌನ್ ಸಮಯದಲ್ಲಿ ಜಾತಿನಿಂದನೆ ಮಾಡಿದ ಆರೋಪದಡಿ ಎಫ್ಐಆರ್...
ಹರಿಯಾಣ: ಹರಿಯಾಣದ ಕಾಲೇಜಿನ ಕುಸ್ತಿ ಅಖಾಡಾದಲ್ಲಿ ಗುಂಡಿನ ದಾಳಿ ನಡೆದಿದ್ದು, ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕುಸ್ತಿ ಅಖಾಡಾ ನಡೆಯುತ್ತಿದ್ದ ಸಂದರ್ಭ ಏಕಾಏಕಿ ಗುಂಡಿನ ದಾಳಿ ನಡೆಸಲಾಗಿದೆ. ಘಟನೆ...
ಹಿಸ್ಸಾರ್ (ಹರ್ಯಾಣ): ಮಹತ್ವದ ಕಾರ‍್ಯಾಚರಣೆಯಲ್ಲಿ ಹರ‍್ಯಾಣ ಪೊಲೀಸರು ಮಂಗಳವಾರ 527 ಕೆಜಿ 800 ಗ್ರಾಂ ಡೋದಾ ಪೋಸ್ಟ್ ಎಂಬ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಮಂಗಲಿ-ಕೈಮ್ರಿ ರಸ್ತೆಯಲ್ಲಿ ಪೊಲೀಸರ...
ಚಂಡೀಗಢ: ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಭೇಟಿ ಹಿನ್ನೆಲೆಯಲ್ಲಿ ಹರಿಯಾಣದ ಕರ್ನಲ್ ಟೋಲ್ ಪ್ಲಾಜಾ ಬಳಿ ರೈತರ ಮೇಲೆ ಪೊಲೀಸರು ಅಶ್ರುವಾಯು, ಲಾಠಿ ಪ್ರಯೋಗಿಸಿರುವ ವಿಡಿಯೋ ವೈರಲ್ ಆಗಿದೆ....
ಶನಿವಾರ ಘೋಷಿಸಿದ 2020ರ ಬಜೆಟ್‌ನಲ್ಲಿ, ಐತಿಹಾಸಿಕ ಹಾಗೂ ಪೌರಾಣಿಕ ಮಹತ್ವದ ಐದು ಸ್ಮಾರಕಗಳ ಸಂರಕ್ಷಣೆಗೆ ವಿಶೇಷ ಕಾರ್ಯಕ್ರಮವೊಂದು ಜನರ ಗಮನ ಸೆಳೆದಿದೆ. ಕಳೆದ ಸಹಸ್ರಮಾನ ಹಾಗೂ ಯುಗಗಳಷ್ಟು...