ಹಿಸ್ಸಾರ್ (ಹರ್ಯಾಣ): ಮಹತ್ವದ ಕಾರ‍್ಯಾಚರಣೆಯಲ್ಲಿ ಹರ‍್ಯಾಣ ಪೊಲೀಸರು ಮಂಗಳವಾರ 527 ಕೆಜಿ 800 ಗ್ರಾಂ ಡೋದಾ ಪೋಸ್ಟ್ ಎಂಬ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಮಂಗಲಿ-ಕೈಮ್ರಿ ರಸ್ತೆಯಲ್ಲಿ ಪೊಲೀಸರ ಕಾರ‍್ಯಾಚರಣೆ ವೇಳೆ ಹಿಸ್ಸಾರ್ ಜಿಲ್ಲೆಯಲ್ಲಿ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ವೇಳೆ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಫತೇಹಾಬಾದ್‌ನ ರಾಜೇಂದರ್ ಎಂದು ಗುರುತಿಸಲಾಗಿದೆ. ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಆರೋಪಿ ವಿರುದ್ದ ಪ್ರಕರಣ ದಾಖಲಿಸಲಾಗಿದೆ.
ಚಂಡೀಗಢ: ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಭೇಟಿ ಹಿನ್ನೆಲೆಯಲ್ಲಿ ಹರಿಯಾಣದ ಕರ್ನಲ್ ಟೋಲ್ ಪ್ಲಾಜಾ ಬಳಿ ರೈತರ ಮೇಲೆ ಪೊಲೀಸರು ಅಶ್ರುವಾಯು, ಲಾಠಿ ಪ್ರಯೋಗಿಸಿರುವ ವಿಡಿಯೋ ವೈರಲ್ ಆಗಿದೆ....
ಶನಿವಾರ ಘೋಷಿಸಿದ 2020ರ ಬಜೆಟ್‌ನಲ್ಲಿ, ಐತಿಹಾಸಿಕ ಹಾಗೂ ಪೌರಾಣಿಕ ಮಹತ್ವದ ಐದು ಸ್ಮಾರಕಗಳ ಸಂರಕ್ಷಣೆಗೆ ವಿಶೇಷ ಕಾರ್ಯಕ್ರಮವೊಂದು ಜನರ ಗಮನ ಸೆಳೆದಿದೆ. ಕಳೆದ ಸಹಸ್ರಮಾನ ಹಾಗೂ ಯುಗಗಳಷ್ಟು...