ಹರಿಯಾಣದಲ್ಲಿ ನಿರುದ್ಯೋಗ ಸಮಸ್ಯೆ (Job Crisis) ತೀವ್ರವಾಗಿದ್ದು, ಹರ್ಯಾಣ ಕೌಶಲ್ ರೋಜ್ಗಾರ್ ನಿಗಮದ ನೈರ್ಮಲ್ಯ ಕಾರ್ಮಿಕರ ಹುದ್ದೆಗಳಿಗೆ ರಾಜ್ಯದ 46,000 ಕ್ಕೂ ಹೆಚ್ಚು ಪದವೀಧರರು ಅರ್ಜಿ ಸಲ್ಲಿಸಿದ್ದಾರೆ. ಉದ್ಯೋಗಕ್ಕಾಗಿ ಒಟ್ಟು 3,95,000 ಕ್ಕಿಂತ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದು, 12 ನೇ ತರಗತಿಯವರೆಗಿನ ಶೈಕ್ಷಣಿಕ ಅರ್ಹತೆ ಹೊಂದಿರುವ 1,17,144 ಮಂದಿ ಇದರಲ್ಲಿ ಸೇರಿದ್ದಾರೆ.
ಚಂಡೀಗಢ (ಹರಿಯಾಣ): ಹರಿಯಾಣ ಸಚಿವ ಸಂದೀಪ್ ಸಿಂಗ್ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಜೂನಿಯರ್ ಅಥ್ಲೆಟಿಕ್ಸ್ ಮಹಿಳಾ ಕೋಚ್ ರನ್ನು ಸೇವೆಯಿಂದ ಅಮಾನತುಗೊಳಿಸಿ ಕ್ರೀಡಾ...
ಚಂಡೀಗಢ: ಹರಿಯಾಣದ ಅಂಬಾಲಾ ಜಿಲ್ಲೆಯ ಬಾಲಾನಾ ಗ್ರಾಮದಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ...
ಹರಿಯಾಣ: ಪಿಎಫ್ ಇಲಾಖೆಯ ಇಪಿಎಫ್‌ಒ ಕಚೇರಿಯಲ್ಲಿ ನಿರ್ವಹಿಸುವ ಅಧಿಕಾರಿ 1 ಲಕ್ಷ ರೂ. ಲಂಚ ಪಡೆಯವ ವೇಳೆ ಸಿಬಿಐ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತ ಅಧಿಕಾರಿಯನ್ನು ಅನಿಲ್ ಕುಮಾರ್...
ಜಜ್ಜರ್: ಹರಿಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್ಗಢ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪುಟ್ಟ ಮಗು ಸೇರಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ....