Saturday, 23rd November 2024

ಹರ್ಯಾಣ ರಾಜ್ಯಪಾಲ ಸತ್ಯದೇವ ನರೈನ್ ಆರ್ಯಗೆ ಕೊರೋನಾ ಸೋಂಕು

ಚಂಡೀಘಡ: ಹರ್ಯಾಣ ರಾಜ್ಯಪಾಲ ಸತ್ಯದೇವ ನರೈನ್ ಆರ್ಯ( 81) ಅವರಿಗೆ ಕೊರೋನಾ ಸೋಂಕು ತಗುಲಿದೆ. ಆರ್ಯ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಅವರನ್ನು ಪಂಜಾಬ್ ನ ಮೊಹಾಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಸತ್ಯದೇವ ನರೈನ್ ಆರ್ಯ ಅವರನ್ನು ಮುಂಜಾಗ್ರತಾ ಕ್ರಮವಾಗಿ ತೀವ್ರನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿದ್ದು, ರಾಜ್ಯಪಾಲ ಸತ್ಯದೇವ ನರೈನ್ ಆರ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ರಾಜ್ಯಪಾಲ ಸತ್ಯದೇವ […]

ಮುಂದೆ ಓದಿ