Wednesday, 8th February 2023

ಹಾಸನಾಂಬೆ ದೇವಿಯ ದರ್ಶನಕ್ಕೆ ಇಂದು ತೆರೆ

ಹಾಸನ: ನಗರದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಸನಾಂಬೆ ದೇವಿಯ ದರ್ಶನಕ್ಕೆ ಶನಿವಾರ ತೆರೆಬಿದ್ದಿದೆ. ಮಧ್ಯಾಹ್ನ ಗರ್ಭಗುಡಿಯ ಬಾಗಿಲು ಮುಚ್ಚಲಾಗಿದೆ. ಹಾಸನಾಂಬೆ ದೇಗು ಲದ ಒಳಗೆ ಪೂಜಾ ಕೈಂಕರ್ಯ ನಡೆಸಲಾಗಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವರು, ಹಾಸನದ ಜಿಲ್ಲಾಧಿಕಾರಿ, ಎಸ್​ಪಿ, ಆಡಳಿತಾಧಿ ಕಾರಿ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ಹಾಸನಾಂಬೆ ಗರ್ಭಗುಡಿಯ ಬಾಗಿಲು ಮುಚ್ಚ ಲಾಗಿದೆ. ಮುಂದಿನ 1 ವರ್ಷದವರೆಗೆ ಹಾಸನಾಂಬೆ ದೇಗುಲದ ಬಾಗಿಲು ಮುಚ್ಚಿರ ಲಿದೆ. ಕಳೆದ 10 ದಿನಗಳಿಂದ ಲಕ್ಷಾಂತರ ಭಕ್ತರಿಂದ ಹಾಸನಾಂಬೆ ದರ್ಶನ ಪಡೆಯಲಾಗಿದ್ದು, 10ನೇ ದಿನವಾದ […]

ಮುಂದೆ ಓದಿ

ಹಾಸನಾಂಬ ದೇವಿ ದರ್ಶನಕ್ಕೆ ಕ್ಷಣಗಣನೆ

ಹಾಸನ: ಒಂದಾದ ಹಾಸನಾಂಬ ದೇವಿ ದೇವಾಲಯದ ಬಾಗಿಲು ತೆರೆಯಲು ಕ್ಷಣಗಣನೆ ಆರಂಭವಾಗಿದ್ದು, ಎರಡು ವರ್ಷದ ಬಳಿಕ ಸಾರ್ವಜನಿಕರಿಗೆ ದರ್ಶನ ಭಾಗ್ಯ ಸಿಗಲಿದೆ. ಆಶ್ವೀಜ ಮಾಸದ ಮೊದಲ ಗುರುವಾರದಂದು...

ಮುಂದೆ ಓದಿ

ನ.5ರಿಂದ ಹಾಸನಾಂಬೆಯ ಜಾತ್ರೆ ಆರಂಭ

ಹಾಸನ: ನಗರದ ಅಧಿದೇವತೆ ಹಾಸನಾಂಬೆಯ ಜಾತ್ರೆ ಇದೇ ನ.5ರಿಂದ ಆರಂಭಗೊಳ್ಳುತ್ತಿದೆ. ಈ ಬಾರಿ ಹಾಸನಾಂಬೆಯ ದೇವಾಲಯದ ಬಾಗಿಲನ್ನು ನವೆಂಬರ್ 5 ರಿಂದ ನವೆಂಬರ್ 17ರವರೆಗೆ ತೆರೆಯಲಾಗುತ್ತಿದ್ದು, ಅಕ್ಟೋಬರ್...

ಮುಂದೆ ಓದಿ

error: Content is protected !!