Thursday, 19th September 2024

ಆಂಡರ್ಸನ್, ಓವರ್ಟನ್ ದಾಳಿಗೆ ವಿರಾಟ್‌ ಪಡೆ ಧೂಳೀಪಟ

ಹೆಡಿಂಗ್ಲೆ: ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಮೊದಲನೇ ಇನ್ನಿಂಗ್ಸ್ ನಲ್ಲಿ ದಿನಾಂತ್ಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೇ 120 ರನ್ ಗಳಿಸಿದೆ. ಈ ಮೂಲಕ ಆತಿಥೇಯ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಭಾರತದ ವಿರುದ್ಧ 42 ರನ್ ಗಳ ಮುನ್ನಡೆ ಕಾಯ್ದುಕೊಂಡಿದೆ. ಲೀಡ್ಸ್ ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 78 ರನ್ ಗಳ ಅತ್ಯಲ್ಪ ಮೊತ್ತಕ್ಕೆ ಸರ್ವಪತನ ಕಂಡು ನಿರಾಸೆ ಮೂಡಿಸಿತು. ಜೇಮ್ಸ್ ಆಂಡರ್ಸನ್ ಮತ್ತು ಕ್ರೇಗ್ […]

ಮುಂದೆ ಓದಿ