ಹಾಸನ: ಜಿಲ್ಲೆಯ ಐತಿಹಾಸಿಕ ದೇವಸ್ಥಾನ ಹಾಸನಾಂಬೆ ದೇವರ ದರ್ಶನೋ ತ್ಸವ ಆರಂಭವಾಗಿದ್ದು, ಗುರುವಾರ ಎಂಟನೇ ದಿನದ ದರ್ಶನ ಆರಂಭವಾಗಿದೆ. ಹಾಸನಾಂಬೆ ದರ್ಶನಕ್ಕೆ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾವಿರಾರು ಭಕ್ತರು ತಂಡೋಪಾದಿಯಲ್ಲಿ ಆಗಮಿಸುತ್ತಿದ್ದು, ನಿರೀಕ್ಷೆಗೂ ಮೀರಿ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ದೇವಾಲಯ ಜನಜಂಗುಳಿಯಿಂದ ತುಂಬಿ ತುಳುಕುತ್ತಿದ್ದು, ಸರತಿ ಸಾಲಿನ ಕೆಲವೆಡೆ ನೂಕುನುಗ್ಗಲು, ತಳ್ಳಾಟಗಳು ಸಂಭವಿಸು ತ್ತಿದೆ. ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಡಳಿತ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಹಾಸನಾಂಬ ದೇವಾಲಯಕ್ಕೆ ಆಗಮಿಸುತ್ತಿರುವ […]
ಹಾಸನ: ನಗರದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಸನಾಂಬೆ ದೇವಿಯ ದರ್ಶನಕ್ಕೆ ಶನಿವಾರ ತೆರೆಬಿದ್ದಿದೆ. ಮಧ್ಯಾಹ್ನ ಗರ್ಭಗುಡಿಯ ಬಾಗಿಲು ಮುಚ್ಚಲಾಗಿದೆ. ಹಾಸನಾಂಬೆ ದೇಗು ಲದ ಒಳಗೆ ಪೂಜಾ ಕೈಂಕರ್ಯ...
ಹಾಸನ: ನಗರದ ಎನ್.ಆರ್.ವೃತ್ತದಲ್ಲಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಕೀಲರಾದ ನಜೀರ್ ಅಹಮ್ಮದ್(65) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಜೀರ್ ಅವರು ಮಂಗಳವಾರ ಬೆಳಿಗ್ಗೆ ಕೋರ್ಟ್ ಗೆ...
ಹಾಸನ: ರಾಜ್ಯದಲ್ಲಿ ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಸನದಲ್ಲಿ ಹೇಳಿದ್ದಾರೆ. ಹಾಸನ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿ ಮಾತನಾಡಿ, ಮುಂದಿನ...
ಬೆಂಗಳೂರು: ಜಿಲ್ಲಾ ಪ್ರವಾಸ ಆರಂಭಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ತಮ್ಮ ಮೂರನೇ ಹಂತದ ಪ್ರವಾಸ ನಿಗದಿ ಮಾಡಿದ್ದಾರೆ. ಕರೋನಾ ಸೋಂಕು ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಿಗೆ ಭೇಟಿ ನೀಡಿ,...
ಹಾಸನ: ಆಲೂರು ತಾಲೂಕಿನ ಹೊಂಕರವಳ್ಳಿ ಸಮೀಪದ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ಮಾಡುತ್ತಿದ್ದ 100 ಕ್ಕೂ ಹೆಚ್ಚು ಜನರನ್ನು ಆಲೂರು ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪಾರ್ಟಿ...