ಹಾಸನ: ಸಕಲೇಶಪುರ ತಾಲ್ಲೂಕಿನ ದೋಣಿಗಾಲ್ ಬಳಿ ರಾ.ಹೆದ್ದಾರಿ 75 ರ ಕೆಳಭಾಗದಲ್ಲಿ ಗುರುವಾರ ಮತ್ತೆ ಭೂಕುಸಿತ ಉಂಟಾಗಿದ್ದು, ಗುಂಡ್ಯದಿಂದ ಆಲೂರುವರೆಗೆ ವಾಹನಗಳ ಸಂಚಾರವನ್ನು ನಿರ್ಬಂಧಿಸ ಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಕಲೇಶಪುರ ಉಪ ವಿಭಾಗಾಧಿಕಾರಿ ಪ್ರತೀಕ್ ಭಾಯಲ್, ಕೆಎಸ್ಆರ್ಟಿಸಿ ಬಸ್ಗಳು ಸೇರಿದಂತೆ ಪ್ರಯಾಣಿಕ ವಾಹನಗಳಿಗೆ ಸಂಚಾರಕ್ಕೆ ಅವಕಾಶವಿದೆ ಎಂದರು. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದು, ಮಣ್ಣಿನ ಸಂರಚನೆಯಿಂದಾಗಿ ಈ ಸ್ಥಳವನ್ನು ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದೆ. ಈ ಬಾರಿಯೂ ಮಳೆ ಸುರಿಯು ತ್ತಿರುವುದರಿಂದ ಮೇಲ್ಭಾಗದಿಂದ ನೀರು […]
ಹಾಸನ: ಹಾಸನದ ಬಿ.ಟಿ.ಕೊಪ್ಪಲು ಬಳಿ ಶುಕ್ರವಾರ ಬೆಳಗ್ಗೆ ಶಾಲೆಗೆ ಹೊರಟ್ಟಿದ್ದ ತಾಯಿ-ಮಗ ಅಪಘಾತದಲ್ಲಿ ಮೃತಪಟ್ಟಿ ದ್ದಾರೆ. ಸೀಮಾ ಮತ್ತು ಇವರ ಪುತ್ರ ಮಯೂರ(10) ಮೃತ ದುರ್ದೈವಿಗಳು. ಮಗನನ್ನು...
ಹಾಸನ: ಹಾಸನ ಜಿಲ್ಲಾ ಕ್ರೀಡಾ ಮೈದಾನದಲ್ಲಿ ಆಗಸ್ಟ್ 10 ರಿಂದ ಆಗಸ್ಟ್ 22 ರವರೆಗೆ ಭೂ ಸೇನಾ ರ್ಯಾಲಿ ನಡೆಯಲಿದ್ದು, ಈ ವೇಳೆ ‘ಅಗ್ನಿಪಥ’ ಯೋಜನೆಯಡಿ ‘ಅಗ್ನಿವೀರ’...
ಹಾಸನ: ಜಿಲ್ಲೆಯ ಕೆಲವೆಡೆ ಗುರುವಾರ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಗೆ ಓಡಿ ಬಂದಿ ದ್ದರು. ನಿದ್ರೆಯ ಮಂಪರಿನಲ್ಲಿದ್ದ ಜನರು ಗಾಬರಿ ಗೊಂಡು ಮನೆಗಳಿಂದ ಹೊರಬಂದರು. ಹೊಳೆನರಸೀಪುರ...
ಬೇಲೂರು: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿ ಸಮೀಪ ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟು, ಓರ್ವನ...
ಕುಶಾಲನಗರ: ನಾಪತ್ತೆಯಾಗಿದ್ದ ಎಎಸ್ ಐ ಸುರೇಶ್ ಶವ ಹಾಸನ ಜಿಲ್ಲೆ ಕೊಣನೂರಿನ ಕೆರೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗುವು ದರೊಂದಿಗೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೂಲತಃ ಹಾಸನ...
ಹಾಸನ: ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತ ಸಂಭವಿಸಿ ಮಕ್ಕಳು ಸೇರಿದಂತೆ ಮೂವರು ಮೃತ ಪಟ್ಟಿದ್ದಾರೆ. ಒಂದೇ ಲಾರಿ 4 ಬೈಕ್ಗಳಿಗೆ ಡಿಕ್ಕಿ...
ಹಾಸನ: ಒಂದಾದ ಹಾಸನಾಂಬ ದೇವಿ ದೇವಾಲಯದ ಬಾಗಿಲು ತೆರೆಯಲು ಕ್ಷಣಗಣನೆ ಆರಂಭವಾಗಿದ್ದು, ಎರಡು ವರ್ಷದ ಬಳಿಕ ಸಾರ್ವಜನಿಕರಿಗೆ ದರ್ಶನ ಭಾಗ್ಯ ಸಿಗಲಿದೆ. ಆಶ್ವೀಜ ಮಾಸದ ಮೊದಲ ಗುರುವಾರದಂದು...
ಹಾಸನ : ಜಿಲ್ಲೆಯಲ್ಲಿ ಶಾಸಕರ ಎದುರೇ ಬಿಜೆಪಿ – ಜೆಡಿಎಸ್ ಕಾರ್ಯಕರ್ತರ ನಡುವೆ ತಾರಕಕ್ಕೇರಿದ ಟಾಕ್ ವಾರ್ ಮಾರಾಮಾರಿ ಯಲ್ಲಿ ಅಂತ್ಯಗೊಂಡಿದೆ. ಅರಸೀಕೆರೆ ನಗರದ ಸರ್ಕಾರಿ ಜೆ.ಸಿ.ಆಸ್ಪತ್ರೆ...
ಹಾಸನ : ಹಾಸನ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ರದ್ದುಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಕರೋನಾ ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ವೀಕೆಂಡ್ ಕರ್ಪ್ಯೂ...