Wednesday, 11th December 2024

ಆ ಪಂಚಕ್ಷೇತ್ರಗಳು……

ಶನಿವಾರ ಘೋಷಿಸಿದ 2020ರ ಬಜೆಟ್‌ನಲ್ಲಿ, ಐತಿಹಾಸಿಕ ಹಾಗೂ ಪೌರಾಣಿಕ ಮಹತ್ವದ ಐದು ಸ್ಮಾರಕಗಳ ಸಂರಕ್ಷಣೆಗೆ ವಿಶೇಷ ಕಾರ್ಯಕ್ರಮವೊಂದು ಜನರ ಗಮನ ಸೆಳೆದಿದೆ. ಕಳೆದ ಸಹಸ್ರಮಾನ ಹಾಗೂ ಯುಗಗಳಷ್ಟು ಹಿಂದಿನ ಇತಿಹಾಸದ ಕುರುಹುಗಳಾಗಿ ಉಳಿದುಕೊಂಡಿರುವ ಈ ಸ್ಮಾರಕಗಳು ಭಾರತೀಯ ನಾಗರೀಕತೆ ನಡೆದು ಬಂದ ಹಾದಿಯ ಕುರಿತ ಅಧ್ಯಯನಕ್ಕೆ ಇನ್ನಷ್ಟು ಸಹಕಾರಿಯಾಗಲಿದೆ. ದ್ವಾಪರಯುಗ ಮಹಾಭಾರತದಿಂದ ಹಿಡಿದು, ಮಣ್ಣಿನ ಮಡಿಕೆಗಳ ಬಳಕೆಯ ಆರಂಭಿಕ ದಿನಗಳು, ಹರಪ್ಪ-ಮೊಹೆಂಜೋದಾರೋವಿನ ನಗರ ಯೋಜನೆಗಳ ಕುರಿತಂತೆ ಇನ್ನಷ್ಟು ಬೆಳಕು ಚೆಲ್ಲುವ ಯತ್ನ ಇದಾಗಿದೆ ಎಂದು ಹೇಳಬಹುದಾಗಿದೆ. ಭಾರತೀಯ […]

ಮುಂದೆ ಓದಿ