ಹತ್ರಾಸ್: ಟ್ರ್ಯಾಕ್ಟರ್ ಟ್ರಾಲಿ ಮತ್ತು ಡಂಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿ ಸುತ್ತಿದ್ದ ಐವರು ಸಾವನ್ನಪ್ಪಿದ್ದಾರೆ. ಸಹಾಪೌ ಕೊಟ್ವಾಲಿ ಪ್ರದೇಶದ ಸದಾಬಾದ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಈ ದುರ್ಘಟನೆ ನಡೆದಿದೆ. ಮೃತರನ್ನು ಕಾಸ್ಗಂಜ್‌ನ ಅಮಾಪುರದ ವಿಕ್ರಮ್, ಜಲೇಸರ್‌ನ ಗಧಿಯಾ ಸಕ್ರೌಲಿಯ ಮಾಧುರಿ(22), ವಜೀರ್ ಪುರ ಕೋಟ್ಲಾ ಫಿರೋಜಾಬಾದ್‌ನ ಹೇಮಲತಾ(12), ಗಧಿಯಾ ಸಕ್ರೌಲಿಯ ಲಕ್ಷ್ಮಿ(18) ಮತ್ತು ಅಭಿಷೇಕ್ (20) ಎಂದು ಗುರುತಿಸಲಾಗಿದೆ. ಅವಘಡದಲ್ಲಿ ಸುಮಾರು 16 ಮಂದಿ ಗಾಯಗೊಂಡಿ ದ್ದಾರೆ. ಗಾಯ ಗೊಂಡವರಲ್ಲಿ 6 ಮಂದಿಯನ್ನು […]
ನವದೆಹಲಿ : ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಮತ್ತು ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿಯನ್ನು...
ಪ್ರಾಸ್ತಾವಿಕ ಕೀರ್ತನಾ ವಿ.ಭಟ್ ದೇಶದಲ್ಲಿ ಹೆಣ್ಣು ಮಕ್ಕಳ ಕಲ್ಯಾಣಕ್ಕಾಗಿ ಜಾರಿಗೆ ಬಂದ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನವು ದಿನದಿಂದ ದಿನಕ್ಕೆ ತನ್ನ ಉದ್ದೇಶವನ್ನು ಕಳೆದುಕೊಳ್ಳುತ್ತಿದೆ. ಏಕೆಂದರೆ...
ಉತ್ತರ ಪ್ರದೇಶದ ಹಾಥ್ರಸ್‌ನಲ್ಲಿ ದಲಿತ ಯುವತಿಯ ಮೇಲೆ ಅತ್ಯಾಚಾರ, ಹಲ್ಲೆ, ಅನಂತರ ಆಕೆಯ ಸಾವು ಇವೆಲ್ಲ ಇಡೀ ದೇಶವೇ ತಲೆ ತಗ್ಗಿಸುವಂಥ ಘಟನೆ. ಆ ರಾಜ್ಯದಲ್ಲಿ ಈ...
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಸೇರಿ ದಂತೆ, ಹಾಥರಸ್‌ನ ದಲಿತ ಮಹಿಳೆಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣ ವಿರೋಧಿಸಿ ಕಾಂಗ್ರೆಸ್ ಮತ್ತು...
ಲಕ್ನೋ: ಹತ್ರಾಸ್ ಅತ್ಯಾಚಾರ ಸಂತ್ರಸ್ತೆ ಕುಟುಂಬದವರ ಭೇಟಿಗೆ ರಾಹುಲ್ ಗಾಂಧಿ ಸೇರಿ ಐವರು ಕಾಂಗ್ರೆಸ್ ನಾಯಕರಿಗೆ ಅನುಮತಿ ದೊರೆತಿದೆ. ಸಂತ್ರಸ್ತ ಯುವತಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಲು...
ವಾರಣಾಸಿ: ದಲಿತ ಯುವತಿ ಸಾವಿನ ಪ್ರಕರಣವನ್ನು ಖಂಡಿಸಿ, ವಾರಣಾಸಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರು ಸಾಗುತ್ತಿದ್ದ ಕಾರಿಗೆ ಘೇರಾವ್ ಹಾಕಿದ ಘಟನೆ ನಡೆಯಿತು....
ನವದೆಹಲಿ: ಇತ್ತೀಚೆಗಷ್ಟೇ ಹತ್ರಾಸ್’ನಲ್ಲಿ ದಲಿತ ಯುವತಿ ಶವ ದಹನವನ್ನು ಪ್ರಶ್ನಿಸಿ ವರದಿ ಮಾಡಿದ ಖಾಸಗಿ ಆಂಗ್ಲ ಮಾಧ್ಯಮದ ವರದಿಗಾರ್ತಿಗೆ ಸಾಮಾಜಿಕ ಜಾಲತಾಣ ಟ್ವಿಟರ್’ನಲ್ಲಿ ಭರಪೂರ ಬೆಂಬಲ ಸಿಗುತ್ತಿದೆ....