ಹಾವೇರಿ: ‘ರೈತರು ಬೆಳೆದ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ನೂರಾರು ರೈತ ಸಂಘಟನೆಗಳು ದೆಹಲಿಯಲ್ಲಿ ನಡೆಸು ತ್ತಿರುವ ಪ್ರತಿಭಟನೆ ಹತ್ತಿಕ್ಕಲು ಕೇಂದ್ರ ಸರ್ಕಾರ ಯತ್ನಿಸುತ್ತಿರುವುದನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮಾ.5ರಂದು ನಗರದಲ್ಲಿ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲಾಗುವುದು’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾವೇರಿ ತಾಲ್ಲೂಕು ಘಟಕದ ಅಧ್ಯಕ್ಷ ದಿಳ್ಳೆಪ್ಪ ಮಣ್ಣೂರ ತಿಳಿಸಿದರು. ‘ಇನ್ಶುರೆನ್ಸ್ ಕಂಪನಿಯವರು ಮುಂಗಾರು ಮತ್ತು ಹಿಂಗಾರು ಬೆಳೆಗಳ ಸಮೀಕ್ಷೆ ಮಾಡುವಾಗ ರೈತರಿಗೆ ತಿಳಿಸದೆ […]
ಹಾವೇರಿ: ಗಾಂಧಿವಾದಿ ಹಾವೇರಿ ತಾಲೂಕಿನ ಹೊಸರಿತ್ತಿಯ ಚೆನ್ನಮ್ಮ ಹಳ್ಳಿಕೇರಿ ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ವಾರ್ಧಾ ಸಮೀಪದ ಪವನಾರಿನ ಗಾಂಧಿ ಆಶ್ರಮದಲ್ಲಿ ಚೆನ್ನಮ್ಮ ಹಳ್ಳಿಕೇರಿ ಕೊನೆಯುಸಿರೆಳೆದಿದ್ದಾರೆ. ಆಚಾರ್ಯ ವಿನೋಬಾ ಭಾವೆಯವರ...
ಹಾವೇರಿ: ನಾನು ಜನರ ತೀರ್ಪಿಗೆ ತಲೆ ಬಾಗುತ್ತೇನೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಗೆ ಮಾರು ಹೋಗಿ ಜನರು ಬಹುಮತ ನೀಡಿದ್ದಾರೆ. ನೀಡಿದ ಭರವಸೆಗಳನ್ನು ಈಡೇರಿಸದೇ ಹೋದರೆ ಧರಣಿ ನಡೆಸುವುದಾಗಿ...
ಹಾವೇರಿ/ಕಲಬುರಗಿ: ರಾಜ್ಯ ಚುನಾವಣೆಗೆ ಮತದಾನದ ದಿನ ಸಮೀಪಿಸುತ್ತಿರುವ ನಡುವೆ ಕಾಂಗ್ರೆಸ್ ಮುಖಂಡರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಂಗ್ರೆಸ್...
ಹಾವೇರಿ: ಇಂದಿನಿಂದ ಮೂರು ದಿನಗಳ ಕಾಲ ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕಳೆದ ಕೆಲ ತಿಂಗಳಿನಿಂದ ಸಮ್ಮೇಳನಕ್ಕೆ ಸಿದ್ಧತೆಗಳು ಭರದಿಂದ ನಡೆದಿದ್ದು, ಶುಕ್ರವಾರ...
ಹಾವೇರಿ : ನವೆಂಬರ್ 11 ರಂದು ಹಾವೇರಿಯಲ್ಲಿ ನಿಗದಿಯಾಗಿದ್ದ 86ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ ಗೆ ಮುಂದೂಡ ಲಾಗಿದ್ದು, ಹೊಸ ದಿನಾಂಕದ ಕುರಿತು...
ಬೆಂಗಳೂರು: ಹಾವೇರಿಯಲ್ಲಿ ಮುಂದಿನ ವರ್ಷ ಫೆ.26ರಿಂದ ಫೆ.28ರವರೆಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆ. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್...