Wednesday, 5th October 2022

ಸರ್ಕಾರಿ ಬಸ್ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ

ಹಾವೇರಿ : ಜಿಲ್ಲೆಯ ಹಾನಗಲ್ ತಾಲೂಕಿನ ಚೀರಹಳ್ಳಿ ಬಳಿ ಸರ್ಕಾರಿ ಬಸ್ ಗಳ ನಡುವೆ ಅಪಘಾತವಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹಾನಗಲ್ ತಾಲೂಕಿನ ಚೀರಹಳ್ಳಿ ಗ್ರಾಮದ ಬಳಿ ಎರಡು ಸರ್ಕಾರಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬಸ್ ನಲ್ಲಿ ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿಗಳು ಸೇರಿದಂತೆ 30 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಾಲೂಕು ಆಸ್ಪತ್ರೆಗೆ ಶಾಸಕ ಶ್ರೀನಿವಾಸ್ ಮಾನೆ ಭೇಟಿ […]

ಮುಂದೆ ಓದಿ

ರಸ್ತೆ ಮಧ್ಯದಲ್ಲೇ ಹೊತ್ತಿ ಉರಿದ ಲಾರಿ: ಚಾಲಕ, ಕ್ಲೀನರ್​​ ಪಾರು

ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲೂಕಿನ ರಾಮನಕೊಪ್ಪ ಗ್ರಾಮದ ಬಳಿ ಚಲಿಸುತ್ತಿದ್ದ ಲಾರಿ ರಸ್ತೆ ಮಧ್ಯದಲ್ಲೇ ಹೊತ್ತಿ ಉರಿದು, ಚಾಲಕ ಮತ್ತು ಕ್ಲೀನರ್​​ ಪ್ರಾಣಾಪಾಯದಿಂದ ಪರಾರಿಯಾಗಿದ್ದಾರೆ. ಆಂಧ್ರದಿಂದ ಹಾವೇರಿ ಕಡೆ...

ಮುಂದೆ ಓದಿ

ನವೀನ್ ನಿವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಭೇಟಿ

ಹಾವೇರಿ: ಉಕ್ರೇನ್ ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ನವೀನ್ ಶೆಲ್ ದಾಳಿಯಲ್ಲಿ ಮೃತಪಟ್ಟಿದ್ದರು. ಬುಧವಾರ ಅವರ ನಿವಾಸಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ...

ಮುಂದೆ ಓದಿ

ಹಾವೇರಿಯಲ್ಲಿ ಕಸ ವಿಲೇವಾರಿಗೆ ನಾರಿ ಶಕ್ತಿ ಬಳಕೆ

ಹಾವೇರಿ : ಹಾವೇರಿ ಜಿಲ್ಲಾ ಪಂಚಾಯಿತಿಯಿಂದ ರಾಜ್ಯದಲ್ಲೇ ಪ್ರಥಮ ಎನ್ನುವಂತೆ ಕಸ ವಿಲೇವಾರಿಯಲ್ಲಿ ನಾರಿ ಶಕ್ತಿಯನ್ನು ಬಳಸಿಕೊಳ್ಳಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪುರುಷರೇ ಕಸ ವಿಲೇವಾರಿ ಕೆಲಸ ಮಾಡುತ್ತಿದ್ದಾರೆ. ಹಾವೇರಿ...

ಮುಂದೆ ಓದಿ

ತರಕಾರಿ ಮಾರುಕಟ್ಟೆಯಲ್ಲಿ ಬೆಂಕಿ ದುರಂತ: ಅಂಗಡಿಗಳಿಗೆ ಹಾನಿ

ರಾಣೆಬೆನ್ನೂರು: ನಗರದ ದುರ್ಗಾ ತರಕಾರಿ ಮಾರುಕಟ್ಟೆಯಲ್ಲಿ ಸೋಮವಾರ ಬೆಂಕಿ ದುರಂತ ಸಂಭವಿಸಿದ್ದು, 100ಕ್ಕೂ ಹೆಚ್ಚು ಅಂಗಡಿಗಳಿಗೆ ಹಾನಿಯಾಗಿದೆ. ತರಕಾರಿ, ಹಣ್ಣು, ದಿನಸಿ ಅಂಗಡಿಗಳಲ್ಲಿನ‌ ವಸ್ತುಗಳು ಸುಟ್ಟು ಭಸ್ಮವಾಗಿವೆ. ದುಷ್ಕರ್ಮಿಗಳು ದುರುದ್ದೇಶದಿಂದ...

ಮುಂದೆ ಓದಿ

ಸಚಿವ ಪ್ರಭು ಚೌಹಾಣ್ ಎಡವಟ್ಟು!

ಹಾವೇರಿ: ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಅವರು ದೇಗುಲದ ಒಳಗೇ ಶೂ ಹಾಕಿಕೊಂಡು ದೇವರ ದರ್ಶನ ಪಡೆದು ಎಡವಟ್ಟು ಮಾಡಿಕೊಂಡಿದ್ದಾರೆ. ಹಾವೇರಿ‌ ಜಿಲ್ಲೆಯ ಶಿಗ್ಗಾವಿಯ ಬಂಕಾಪುರ ಪಟ್ಟಣದಲ್ಲಿ...

ಮುಂದೆ ಓದಿ

ಮುಖ್ಯಮಂತ್ರಿ ಬೊಮ್ಮಾಯಿ ಇಂದಿನಿಂದ ಹಾವೇರಿ ಜಿಲ್ಲೆ ಪ್ರವಾಸ

ಹಾವೇರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ತವರು ಜಿಲ್ಲೆ ಹಾವೇರಿ ಜಿಲ್ಲೆ ಪ್ರವಾಸ ಕೈಗೊಂಡಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಬೊಮ್ಮಾಯಿ ಅವರು...

ಮುಂದೆ ಓದಿ

ಎಚ್.ಡಿ.ಕೆ ಮಾಜಿಯಾಗಿದ್ದೇ ದುರಹಂಕಾರ, ಸ್ವೇಚ್ಛಾಚಾರದಿಂದ: ಬಿ.ಸಿ.ಪಾಟೀಲ ತಿರುಗೇಟು

ಹಾವೇರಿ: ತಮ್ಮ ದುರಹಂಕಾರ ಮತ್ತು ಸ್ವೇಚ್ಛಾಚಾರದಿಂದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆ. ಸಿ.ಎಂ ಸ್ಥಾನ ಕಳೆದುಕೊಂಡ ನಂತರ ನೀರಿನಿಂದ ಹೊರಬಿದ್ದ ಮೀನಿನಂತಾಗಿದ್ದಾರೆ ಎಂದು ಕೃಷಿ...

ಮುಂದೆ ಓದಿ

ಭಾರತ್ ಬಂದ್ ಗೆ ಮೂರು ಕಡೆ ನೀರಸ ಪ್ರತಿಕ್ರಿಯೆ

ಬೆಂಗಳೂರು: ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಾವೇರಿ, ರಾಮನಗರ ಹಾಗೂ ದಾವಣಗೆರೆಯಲ್ಲಿ ನೀರಸ...

ಮುಂದೆ ಓದಿ

ಹಾವೇರಿಯಲ್ಲಿ ಕೋವಿಡ್ ನೆಗೆಟಿವ್ ಬಂದವರು ಮಾತ್ರ ಕಾಲೇಜಿಗೆ

ಹಾವೇರಿ: ನ.17 ರಿಂದ ಅಂತಿಮ ವರ್ಷದ ಪದವಿ ತರಗತಿಗಳು ಆರಂಭವಾಗಿದ್ದು, ಜಿಲ್ಲೆಯಲ್ಲಿನ ಪದವಿ ಕಾಲೇಜಿನ ಪ್ರಾಚಾರ್ಯರು ಕೋವಿಡ್ ಪ್ರಮಾಣೀಕೃತ ಮಾರ್ಗಸೂಚಿಯ ಪಾಲನೆಯಲ್ಲಿ ಗರಿಷ್ಠ ಎಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳು ತರಗತಿಗೆ...

ಮುಂದೆ ಓದಿ