Friday, 22nd November 2024

cm siddaramaiah ramalinga reddy

HC Order on CM Siddaramaiah: ಸಿಎಂ ಮುಂದೇನ್‌ ಮಾಡ್ತಾರೆ? ಸುಳಿವು ನೀಡಿದ ಸಚಿವ ರಾಮಲಿಂಗಾ ರೆಡ್ಡಿ

HC Order on CM Siddaramaiah: ನ್ಯಾಯಾಂಗದ ಮೇಲೆ ನಮಗೆ ನಂಬಿಕೆ ಇದೆ. 17 A ಮೂಲಕ ಅನುಮತಿ ಕೊಟ್ಟಿದ್ದಾರೆ. ಡಬಲ್ ಬೆಂಚ್‌ನಲ್ಲಿ ನಾವು ಚಾಲೆಂಜ್ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಹೇಳಿದ್ದಾರೆ.

ಮುಂದೆ ಓದಿ

cm-siddaramaiah-high-court ok

HC Verdict on CM Siddaramaiah: ಮುಂದುವರಿದ ಮುಡಾ ಸಂಕಷ್ಟ, ಸಿಎಂ ಸಿದ್ದರಾಮಯ್ಯ ಮುಂದಿನ ನಡೆ ಏನು?

HC Verdict on CM Siddaramaiah: ಸಿಎಂ ಸಿದ್ದರಾಮಯ್ಯ ಅವರ ಮುಂದೆ ಸದ್ಯ ಎರಡು ಆಯ್ಕೆಗಳಿವೆ. ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಅಥವಾ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದು....

ಮುಂದೆ ಓದಿ

CM Siddaramaiah

HC Verdict on CM Siddaramaiah: ಸಿಎಂಗೆ ಶಾಕ್‌, ಮುಡಾ ತನಿಖೆಗೆ ಅವಕಾಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ನಲ್ಲಿ ವಜಾ

HC Verdict on CM Siddaramaiah: ಈ ಕುರಿತು ಸಚಿವ ಸಂಪುಟದ ತೀರ್ಮಾನ ಅಥವಾ ಸಲಹೆಯನ್ನು ರಾಜ್ಯಪಾಲರು ಅಂಗೀಕರಿಸಬೇಕಿಲ್ಲ ಎಂದು ನ್ಯಾಯಾಲಯ ಹೇಳಿದೆ....

ಮುಂದೆ ಓದಿ