Sunday, 26th May 2024

ಮಾಜಿ ಪ್ರಧಾನಿ ದೇವೇಗೌಡರ ಮರಿಮೊಮ್ಮಗನ ನಾಮಕರಣ

ಬೆಂಗಳೂರು : ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಮೊಮ್ಮಗನ ನಾಮಕರಣ ಶಾಸ್ತ್ರ ಅದ್ದೂರಿಯಾಗಿ ನೆರವೇರಿದೆ. ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ʼಅಮ್ಯಾನ್‌ ದೇವ್‌ ಎಂದು ನಿಖಿಲ್‌ ಪುತ್ರನಿಗೆ ಹೆಸರಿಟ್ಟು ಆರ್ಶಿರ್ವದಿಸಿದರು. 2021ರ ಸೆಪ್ಟೆಂಬರ್‌ 24ರಂದು ನಿಖಿಲ್‌ ಕುಮರಸ್ವಾಮಿ ಮತ್ತು ರೇವತಿ ದಂಪತಿಗೆ ಗಂಡು ಮಗು ಜನಿಸಿತ್ತು. ಇದೀಗ ಪುಟ್ಟ ಕಂದನಿಗೆ ಕುಟುಂಬಸ್ಥರು ನಾಮಕರಣ ಶಾಸ್ತ್ರ ಮಾಡುವ ಮೂಲಕ ಹೆಸರಿಟ್ಟಿದ್ದಾರೆ. ಬೆಂಗಳೂರು ಜೆಪಿ ನಗರದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಬುಧವಾರ ಕುಮಾರ ಸ್ವಾಮಿ, ಅನಿತಾ […]

ಮುಂದೆ ಓದಿ

ಸರಕಾರ ಮೃತರಿಗೆ 25 ಲಕ್ಷ ಪರಿಹಾರ ನೀಡಬೇಕು: ಮಾಜಿ ಸಿಎಂ ಕುಮಾರಸ್ವಾಮಿ

ತುಮಕೂರು : ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟವರಿಗೆ ಸರಕಾರ 25 ಲಕ್ಷ ರು ಪರಿಹಾರ ನೀಡ ಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ....

ಮುಂದೆ ಓದಿ

ಅತಂತ್ರ ವೈದ್ಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಬೇಕು: ಹೆಚ್‌ಡಿಕೆ

ಬೆಂಗಳೂರು: ರಷ್ಯಾದ ಸೇನಾ ದಾಳಿಗೆ ತತ್ತರಿಸಿ ಸ್ವದೇಶಕ್ಕೆ ವಾಪಸ್ ಬಂದು ವೈದ್ಯ ಶಿಕ್ಷಣದಲ್ಲಿ ಅತಂತ್ರರಾಗಿರುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ವೈದ್ಯ ಶಿಕ್ಷಣ ನೀಡಬೇಕು ಎಂದು ಜೆಡಿಎಸ್ ನಾಯಕ ಎಚ್.ಡಿ....

ಮುಂದೆ ಓದಿ

ಮಾಜಿ ಶಾಸಕ ಎಚ್.ಡಿ.ಚೌಡಯ್ಯ ನಿಧನ

ಮಂಡ್ಯ: ಮಾಜಿ ಶಾಸಕ ಹಾಗೂ ಜನಮುಖಿ ಮುತ್ಸದ್ಧಿ ರಾಜಕಾರಣಿ ಎಚ್.ಡಿ.ಚೌಡಯ್ಯ (94) ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ನಿಧನರಾಗಿದ್ದಾರೆ. ಮಾಜಿ ಶಾಸಕ ಅನಾರೋಗ್ಯದಿಂದ ಮಂಡ್ಯದ ಹೊಳಲು ನಿವಾಸದಲ್ಲಿ...

ಮುಂದೆ ಓದಿ

ಅಧಿಕಾರ ಲಾಭಕ್ಕೆ ಮೇಕೆದಾಟು ರಾಜಕೀಯ

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಂದ ಹೋರಾಟ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಒಪ್ಪಿಗೆ ವಿಶೇಷ ವರದಿ: ರಂಜಿತ್. ಎಚ್. ಅಶ್ವತ್ಥ ಬೆಂಗಳೂರು ಹಲವು ದಶಕಗಳಿಂದ ವಿವಾದವಾಗಿಯೇ ಉಳಿದಿರುವ ಮೇಕೆದಾಟು...

ಮುಂದೆ ಓದಿ

ಬಿಜೆಪಿ ಮಾತ್ರವಲ್ಲ, ಮೂರು ಪಕ್ಷಗಳಿಗೂ ಪಾಠ

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ranjith.hosakere@gmail.com ಮೋದಿ ಹೆಸರಲ್ಲೇ ಗೆಲ್ಲಬಹುದು ಎನ್ನುವ ಬಿಜೆಪಿ ಲೆಕ್ಕಾಚಾರ, ಸರಕಾರವನ್ನು ಟೀಕಿಸುತ್ತಲ್ಲೇ ಅಽಕಾರದ ಗದ್ದುಗೆ ಹಿಡಿಯಬಹುದು ಎನ್ನುವ ಕಾಂಗ್ರೆಸ್ ಯೋಜನೆ ಹಾಗೂ ಭಾವನಾತ್ಮಕ...

ಮುಂದೆ ಓದಿ

ನಮ್ಮದು ಕುಟುಂಬ ರಾಜಕಾರಣ ಎನ್ನುವುದಾದರೆ ಸಿದ್ದರಾಮಯ್ಯನವರದ್ದು ಏನು ?

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೂಟ್ ಕೇಸ್ ರಾಜಕಾರಣಿ ಎಂಬ ಶಾಸಕ ಜಮೀರ್ ಅಹ್ಮದ್ ಆರೋಪಕ್ಕೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ....

ಮುಂದೆ ಓದಿ

ಕುಮಾರಸ್ವಾಮಿಯವರ ಸರದಿ ಮುಗಿದಾಯ್ತು, ಇನ್ನೇನ್ನಿದ್ದರೂ ಡಿ.ಕೆ.ಶಿವಕುಮಾರ್ ಸಿಎಂ ಆಗಲಿ

ರಾಮನಗರ : ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಬಾಂಬ್ ಸಿಡಿಸಿದ್ದಾರೆ. ಸ್ಥಳೀಯ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿ, 2018...

ಮುಂದೆ ಓದಿ

ಕುಮಾರಸ್ವಾಮಿ ನಾಲಿಗೆ ಬಿಗಿ ಹಿಡಿದು ಮಾತನಾಡಲಿ: ಸಿಂಡಿಕೇಟ್ ಸದಸ್ಯ ಆಗ್ರಹ

ತುಮಕೂರು: ಸಿಂಡಿಕೇಟ್ ಸದಸ್ಯರು ಕೆಲಸ ಮಾಡಿಕೊಡುವುದಕ್ಕೆ ಲಕ್ಷ ಲಕ್ಷ ಹಣವನ್ನು ಕೇಳುತ್ತಾರೆ ಎಂಬ ಆರೋಪಕ್ಕೆ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಸುನೀಲ್ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ...

ಮುಂದೆ ಓದಿ

ಹೆಚ್.ಡಿ.ಕುಮಾರಸ್ವಾಮಿ ಲಾಟರಿ ಸಿಎಂ: ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಲಾಟರಿ ಸಿಎಂ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇಣುಕಾಚಾರ್ಯ, ಐಟಿ ಸ್ವತಂತ್ರ...

ಮುಂದೆ ಓದಿ

error: Content is protected !!