Friday, 22nd November 2024

ನಾಳಿನ ಭಾರತ ಬಂದ್‌ಗೆ ವಿಪಕ್ಷಗಳ ಬೆಂಬಲ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ರೈತ ಸಂಘಟನೆಗಳ ನಾಳಿನ ಭಾರತ್ ಬಂದ್ ಪ್ರತಿಭಟನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲ ಘೋಷಿಸಿವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರೈತರು ನಡೆಸುತ್ತಿರುವ ಭಾರತ್ ಬಂದ್ ಗೆ ಕಾಂಗ್ರೆಸ್ ಬೆಂಬಲ ಸೂಚಿಸುತ್ತದೆ. ಕೇಂದ್ರ ಸರ್ಕಾರ ಜಾರಿ ಮಾಡಿರುವ ಮೂರು ಕೃಷಿ ಕಾಯ್ದೆ ವಿರುದ್ಧ ಅನ್ನದಾತರು ಬೀದಿಗಿಳಿದು ಹೋರಾಡುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ನಮಗೆ ಬದುಕಲು ಬಿಡಿ ಎಂದು ಕಣ್ಣೀರಿಡುತ್ತಾ ರೈತರು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಆದರೂ ಪ್ರಧಾನಿ ಮೋದಿ ಈವರೆಗೂ ರೈತರನ್ನು […]

ಮುಂದೆ ಓದಿ

ನಿಖಿಲ್ ಕುಮಾರಸ್ವಾಮಿ ದಂಪತಿಗೆ ಗಂಡು ಮಗು: ಹೆಚ್.ಡಿ.ದೇವೇಗೌಡರ ಮನೆಯಲ್ಲಿ ಸಂಭ್ರಮ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಮಾಜಿ ಪ್ರಧಾನಿ, ಹೆಚ್.ಡಿ.ದೇವೇಗೌಡರ ಮನೆಯಲ್ಲಿ ಸಂಭ್ರಮ...

ಮುಂದೆ ಓದಿ

ಬೊಮ್ಮಾಯಿ ಕೈಗೆ ಸಿಕ್ಕ ಬಿಜೆಪಿ ಈಗ ಪರಾವಲಂಬಿ ಪಾಪಣ್ಣ

ಮೂರ್ತಿ ಪೂಜೆ ಆರ್‌.ಟಿ.ವಿಠ್ಠಲಮೂರ್ತಿ ಯಡಿಯೂರಪ್ಪ ಆಗಿನ್ನೂ ಮುಖ್ಯಮಂತ್ರಿಯಾಗಿದ್ದರು. ಆ ಸಂದರ್ಭದಲ್ಲೊಮ್ಮೆ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಆಡಿದ ಒಂದು ಮಾತು ರಾಜಕೀಯ ವಲಯಗಳ ಅಚ್ಚರಿಗೆ ಕಾರಣವಾಯಿತು. ಹಿಂದೆ ಬಿಜೆಪಿ...

ಮುಂದೆ ಓದಿ

15 ದಿನ ಲಾಕ್‌ಡೌನ್‌ ಮಾಡಿ: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ರಾಜ್ಯದಲ್ಲಿ15 ದಿನ ಲಾಕ್‌ಡೌನ್‌ ಜಾರಿಗೆ ತನ್ನಿ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ಬೆಂಗಳೂರು ಸೇರಿದಂತೆ ಹೆಚ್ಚು ಕೋವಿಡ್ ಇರುವ ಕಡೆ ಲಾಕ್ ಡೌನ್ ಮಾಡುವಂತೆ...

ಮುಂದೆ ಓದಿ

ಕೋವಿಡ್ ಲಸಿಕೆ ಪಡೆದ ಮಾಜಿ ಸಿಎಂ ಹೆಚ್.ಡಿ.ಕೆ

ಜೆಡಿಎಸ್‌ ಮುಖಂಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಕೋವಿಡ್ ಲಸಿಕೆ...

ಮುಂದೆ ಓದಿ

ಸದಸ್ಯರಿಗೆ ಸಭ್ಯತೆ ಕಲಿಸಿ, ಸದನದ ಗೌರವ ಕಾಪಾಡುವೆ

ವಿಶ್ವವಾಣಿ ಸಂದರ್ಶನ: ಬಾಲಕೃಷ್ಣ ಎನ್‌. ಪ್ರತಾಪ್‌ಚಂದ್ರ ಶೆಟ್ಟಿ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಮಂಗಳವಾರ ಆಯ್ಕೆಯಾಗಿದ್ದಾರೆ. 74 ವರ್ಷದ ಹೊರಟ್ಟಿ 1980ರಿಂದ ವಿಧಾನಪರಿಷತ್...

ಮುಂದೆ ಓದಿ

ಯಾರೂ ಹಿತವರಲ್ಲ ಈ ಮೂವರಲ್ಲಿ: ಎಚ್.ವಿಶ್ವನಾಥ್‌ (ಸಂದರ್ಶನ)

ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ವಚನ ನೀಡಿ ವಂಚಿಸುವವರೇ… ರಾಜ್ಯ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯದ ಜ್ವಾಲೆ ವ್ಯಾಪಿಸಿದೆ. ಭಿನ್ನಾಭಿಪ್ರಾಯದ ಒಡಕು ದನಿ ಹುಟ್ಟಿದ್ದು ಎಚ್.ವಿಶ್ವನಾಥ್ ಅವರಿಂದ. ನಾಲ್ಕು ದಶಕಗಳ ಸುದೀರ್ಘ...

ಮುಂದೆ ಓದಿ

ಎಲ್ಲರಿಗೂ ಪ್ರತಿಭಟಿಸುವ ಅವಕಾಶವಿದೆ: ಹೆಚ್‌ಡಿಕೆ

ಚನ್ನಪಟ್ಟಣ: ರೈತರ ಪರವಾಗಿ ಕಾಂಗ್ರೆಸ್ ರಾಜಭವನ ಚಲೋ ವಿಚಾರಕ್ಕೆ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರ ಸ್ವಾಮಿ ಪ್ರತಿಕ್ರಿಯಿಸಿದರು. ಎಲ್ಲರಿಗೂ ಪ್ರತಿಭಟಿಸುವ ಅವಕಾಶವಿದೆ. ಸರ್ಕಾರ ಸಹ ಎಲ್ಲರ ಹೋರಾಟಕ್ಕೆ...

ಮುಂದೆ ಓದಿ

ಬಿಜೆಪಿ-ಜೆಡಿಎಸ್ ವಿಲೀನ ನಿಜಕ್ಕೂ ಸಾಧ್ಯವೇ ?

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ರಾಜಕೀಯದಲ್ಲಿ ಒಂದು ಮಾತಿದೆ. ‘ಇಲ್ಲಿ ಯಾರೂ ಶತ್ರುವೂ ಅಲ್ಲ. ಯಾರು ಮಿತ್ರರೂ ಅಲ್ಲ’ ಎಂದು. ಇದು ಕಾಲಕಾಲಕ್ಕೆ ಸಾಬೀತಾಗಿದೆ ಕೂಡ. ಕೆಲ ದಿನಗಳ...

ಮುಂದೆ ಓದಿ

ಬಿಜೆಪಿ ಪಕ್ಷದೊಂದಿಗೆ ವಿಷಯಾಧಾರಿತ ಹೊಂದಾಣಿಕೆ: ಹೆಚ್‌.ಡಿ.ಕೆ

ಬೆಂಗಳೂರು: ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜೆಡಿಎಸ್‌ ಅವಿವೇಕತನ ಪ್ರದರ್ಶನ ಮಾಡುವು ದಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಸುದ್ದಿಗಳಿಗೆ ಯಾವುದೇ...

ಮುಂದೆ ಓದಿ