ಬೆಂಗಳೂರು: ಭಾರತದ ಪ್ರಮುಖ ವಿಮಾ ಸಂಸ್ಥೆಗಳಲ್ಲಿ ಒಂದಾದ ಎಚ್‌ಡಿಎಫ್‌ಸಿ ಲೈಫ್, ಕಾರ್ಡಿಯೋಪಲ್ಮನರಿ ಪುನರುಜ್ಜೀವನದ (ಸಿಪಿಆರ್) – ಜೀವ ಉಳಿಸುವ ತಂತ್ರದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಸಾರ್ವಜನಿಕ ಹಿತಾಸಕ್ತಿಗಾಗಿ ‘ದಿ ಮಿಸ್ಸಿಂಗ್ ಬೀಟ್’ ಎನ್ನುವ ಜಾಹೀರಾತು ಅಭಿಯಾನ ಪ್ರಾರಂಭಿಸಿದೆ. ಭಾರತದಲ್ಲಿ ಇತ್ತೀಚೆಗೆ ಹೃದಯ ಸ್ಥಂಭನದಿಂದ ಹೆಚ್ಚು ಸಾವು ಸಂಭವಿಸುತ್ತದೆ. ಹೃದಯ ಸಂಬಂಧಿತ ತುರ್ತು ಸಂದರ್ಭಗಳಲ್ಲಿ ಸಹಾಯ ಮಾಡಲು ಅನೇಕ ಜನರು ಸಿದ್ಧರಿದ್ದರೂ, ಸ್ನೇಹಿತರಿಗೆ, ಕುಟುಂಬಸ್ಥರಿಗೆ ಮತ್ತು ಇತರರಿಗೆ ಅರಿವಿನ ಕೊರತೆಯಿಂದಾಗಿ ಸಂದರ್ಭಕ್ಕೆ ತಕ್ಕಂತೆ ಹೇಗೆ ಪ್ರತಿಕ್ರಿಯೆ […]