Monday, 25th November 2024
HDFC Bank

HDFC Bank: ಎಂಸಿಎಲ್​ಆರ್ ದರ ಪರಿಷ್ಕರಿಸಿದ ಎಚ್​ಡಿಎಫ್​ಸಿ ಬ್ಯಾಂಕ್; ಲೋನ್ ಇಎಂಐ ಹೆಚ್ಚಳ?

HDFC Bank: ಖಾಸಗಿ ವಲಯದ ಅತಿದೊಡ್ಡ ಬ್ಯಾಂಕ್ ಎಚ್‌ಡಿಎಫ್‌ಸಿ ಬ್ಯಾಂಕ್ ತನ್ನ ಮಾರ್ಜಿನಲ್ ಕಾಸ್ಟ್ ಆಫ್ ಫಂಡ್ಸ್ ಬೇಸ್ಡ್ ಲೆಂಡಿಂಗ್ ರೇಟ್ ಅನ್ನು ಕೆಲವು ಅವಧಿಗೆ 5 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸಿದೆ. ಪರಿಣಾಮವಾಗಿ ಲೋನ್ ಇಎಂಐ ಅಧಿಕವಾಗುವ ಸಾಧ್ಯತೆ ಇದೆ.

ಮುಂದೆ ಓದಿ