ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತುಮಕೂರಿನ ತುರವೇಕೆರೆಯಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರ ಸ್ವಾಮಿ ಪ್ರಚಾರ ಭಾಷಣ ಮಾಡುವ ವೇಳೆ ಆಡಿದ ಮಾತಿನ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿ ದ್ದಾರೆ. ಇದರಿಂದ ಹೆಣ್ಣು ಮಕ್ಕಳಿಗೆ ಮಾತ್ರವಲ್ಲ, ಮಾನವ ಕುಲಕ್ಕೇ ದೊಡ್ಡ ಅವಮಾನವಾಗಿದೆ. ಇಂತಹ ವ್ಯಕ್ತಿಯನ್ನು ಎನ್‌ಡಿಎ ಮೈತ್ರಿಕೂಟದಲ್ಲಿ ಹೇಗೆ ಇಟ್ಟುಕೊಳ್ಳುತ್ತೀರಿ? ಈ ದಿನ ನನಗೆ ಅತ್ಯಂತ ದುಃಖ ತಂದ ದಿನ ಎಂದು ಹೇಳಿದ್ದಾರೆ. ಮೈಸೂರು ಕೊಡಗು ಲೋಕಸಭೆ ಅಭ್ಯರ್ಥಿ ಲಕ್ಷ್ಮಣ್ ಪರ ಕೊಡಗಿನಲ್ಲಿ ಭಾನುವಾರ ನಡೆದ ಚುನಾವಣೆ […]