Thursday, 19th September 2024

Heart Disease

Heart Disease: ವಾರಾಂತ್ಯದಲ್ಲಿ ನಿದ್ರೆ ಪೂರ್ಣಗೊಳಿಸಿದರೆ ಹೃದ್ರೋಗದ ಅಪಾಯ ಕಡಿಮೆ

ಕಚೇರಿ, ಮನೆ ಕೆಲಸದ ಒತ್ತಡ, ಮಕ್ಕಳ ಶಾಲೆ, ಕಾಲೇಜು ಕೆಲಸಗಳು ನಮ್ಮ ದೈನಂದಿನ ದಿನಚರಿಯ ಮೇಲೆ ಸಾಕಷ್ಟು ಪ್ರಭಾವ ಬೀರುತ್ತದೆ. ಹೆಚ್ಚಿನವರಿಗೆ ಇದರಿಂದ ಪರಿಪೂರ್ಣವಾದ ನಿದ್ರೆಯೇ ಸಿಗುವುದಿಲ್ಲ (Insomnia). ಇದು ಅನೇಕ ರೀತಿಯ ದೈಹಿಕ, ಮಾನಸಿಕ ಸಮಸ್ಯೆಗಳಿಗೆ ಅದರಲ್ಲೂ ಮುಖ್ಯವಾಗಿ ಹೃದಯದ ಆರೋಗ್ಯದ (Heart Disease) ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ನಿತ್ಯದ ಕೆಲಸದ ನಡುವೆ ವಿಶ್ರಾಂತಿಗೆ ಬಿಡುವಿಲ್ಲ ಎಂದು ನೊಂದುಕೊಳ್ಳುವವರು ಮತ್ತು ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವರಿಗಾಗಿ ಯುಕೆಯ ಬಯೋಬ್ಯಾಂಕ್ ಒಂದು ಸಂತಸದ ಸುದ್ದಿಯನ್ನು […]

ಮುಂದೆ ಓದಿ

ಕ್ರಿಕೆಟ್ ಆಡುತ್ತಿದ್ದ ಯುವಕ ಹೃದಯಾಘಾತದಿಂದ ಸಾವು

ಅಹ್ಮದಾಬಾದ್: ಗುಜರಾತ್ ನ ಅರಾವಳಿ ಜಿಲ್ಲೆಯಲ್ಲಿ ದುರಂತ ಘಟನೆ ನಡೆದಿದ್ದು. ಕ್ರಿಕೆಟ್ ಆಡುತ್ತಿದ್ದ 20 ವರ್ಷದ ಯುವಕ ನೊಬ್ಬ ಹಠಾತ್ ಹೃದಯಾಘಾತದಿಂದ ಸಾವ ನ್ನಪ್ಪಿರುವ ಘಟನೆ ನಡೆದಿದೆ....

ಮುಂದೆ ಓದಿ

ಶಿಕ್ಷಕ ಹೃದಯಾಘಾತದಿಂದ ನಿಧನ

ಧಾರವಾಡ : ಚುನಾವಣೆ ಹಿನ್ನೆಲೆ ಮತಗಟ್ಟೆ ಅಧಿಕಾರಿಗಳ ತರಬೇತಿ ಮುಗಿಸಿ ಮನೆಗೆ ತೆರಳ್ತಿದ್ದಾಗ ಹೃದಯಾಘಾತಗೊಂಡು ಶಿಕ್ಷಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಮತಗಟ್ಟೆ ಅಧಿಕಾರಿಗಳ ತರಬೇತಿ ಪಡೆಯುತ್ತಿದ್ದ...

ಮುಂದೆ ಓದಿ

‘ಅವತಾರ್ 2’ ಸಿನಿಮಾ ವೀಕ್ಷಿಸುತ್ತಿದ್ದ ವ್ಯಕ್ತಿ ನಿಧನ

ಅಮರಾವತಿ: ಕಾಕಿನಾಡ ಜಿಲ್ಲೆಯ ಪೆದ್ದಾಪುರಂ ನಗರದಲ್ಲಿ ‘ಅವತಾರ್ 2’ ಸಿನಿಮಾ ವೀಕ್ಷಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರನ್ನು ಲಕ್ಷ್ಮಿರೆಡ್ಡಿ ಶ್ರೀನು ಎಂದು ಗುರುತಿಸಲಾಗಿದ್ದು, ಇತ್ತೀಚೆಗೆ ಬಿಡುಗಡೆಯಾದ ಅವತಾರ್...

ಮುಂದೆ ಓದಿ

ಹಿಂದಿ ಕಿರುತೆರೆಯ ನಟ ಸಿದ್ಧಾಂತ್ ಸೂರ್ಯವಂಶಿ ನಿಧನ

ನವದೆಹಲಿ: ಹಿಂದಿ ಕಿರುತೆರೆಯ ಜನಪ್ರಿಯ ಮುಖ, ‘ಕುಸುಮ್’ ಮತ್ತು ‘ಕಸೌತಿ ಜಿಂದಗಿ ಕೇ’ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡ ನಟ ಸಿದ್ಧಾಂತ್ ಸೂರ್ಯವಂಶಿ ಅವರು ಶುಕ್ರವಾರ ಅಕಾಲಿಕ...

ಮುಂದೆ ಓದಿ

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ

ಬೆಂಗಳೂರು: ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ಹೃದಯಾಘಾತದಿಂದ ಮಂಗಳವಾರ ನಿಧನರಾಗಿದ್ದಾರೆ. ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ....

ಮುಂದೆ ಓದಿ

ಸುಪ್ರೀಂ ನ್ಯಾಯಮೂರ್ತಿ ಎಂ.ಆರ್.ಶಾಗೆ ಹೃದಯಾಘಾತ

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಂ.ಆರ್.ಶಾ ಅವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆಗಾಗಿ ದೆಹಲಿಗೆ ಕರೆದೊಯ್ಯ ಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಕೋರ್ಟ್ ಅಧಿಕಾರಿಗಳು ಗೃಹ ಸಚಿವಾಲಯದೊಂದಿಗೆ...

ಮುಂದೆ ಓದಿ

ಶಿವಸೇನಾ ಮುಖಂಡ ಮೋಹನ ರಾವಲೆ ನಿಧನ

ಮುಂಬೈ: ಶಿವಸೇನಾ ಮುಖಂಡ, ಐದು ಬಾರಿ ಸಂಸದರಾಗಿದ್ದ ಮೋಹನ ರಾವಲೆ (72) ಶನಿವಾರ ಗೋವಾದಲ್ಲಿ ಹೃದಯಾಘಾತ ದಿಂದ ನಿಧನ ಹೊಂದಿದರು. ದಕ್ಷಿಣ ಮಧ್ಯ ಮುಂಬೈ ಲೋಕಸಭಾ ಕ್ಷೇತ್ರವನ್ನು ಐದು...

ಮುಂದೆ ಓದಿ