ಪಣಜಿ: ಭಾರಿ ಮಳೆಯಿಂದಾಗಿ ನದಿಗಳಲ್ಲಿ ಹರಿಯುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದ್ದು, ಉತ್ತರ ಗೋವಾದ ಸತ್ತಾರಿ ಮತ್ತು ಬಿಚೊಲಿಂ ತಹಸೀಲ್ ಮತ್ತು ದಕ್ಷಿಣ ಗೋವಾದ ದರ್ಭಾಂದೋರಾ ಸೇರಿದಂತೆ ವಿವಿಧ ಭಾಗಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಮಹದಾಯಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಸತ್ತಾರಿ ತಹಸೀಲ್‌ನಲ್ಲಿ ಗುರು ವಾರ ರಾತ್ರಿಯಿಂದ ನೂರಕ್ಕೂ ಹೆಚ್ಚು ಮನೆಗಳಲ್ಲಿ ನೀರು ತುಂಬಿಕೊಂಡಿದೆ ಎಂದು ವರದಿ ಯಾಗಿದೆ. ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ. ಆದರೆ, ಪರಿಸ್ಥಿತಿ ಗಮನಿಸಿದರೆ, ಪ್ರವಾಹ ಉಂಟಾಗುವ ಸಾಧ್ಯತೆ […]
ಬೆಂಗಳೂರು : ರಾಜ್ಯದ ವಿವಿಧೆಡೆ ಅಬ್ಬರಿಸುತ್ತಿರುವ ಮಳೆ, ಮುಂದಿನ 48 ಗಂಟೆಗಳು ಮತ್ತಷ್ಟು ಬಿರುಸುಗೊಳ್ಳಲಿದೆ. ಕರಾವಳಿ ಕರ್ನಾಟಕದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು,...
ಮುಂಬೈ: ಶನಿವಾರ ತಡರಾತ್ರಿ ಮುಂಬೈನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಚೆಂಬೂರ್ ಹಾಗೂ ವಿಕ್ರೋಲಿಯ ದಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ದುರಂತಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ...
ಮಹಾರಾಷ್ಟ್ರ: ಶನಿವಾರ ತಡರಾತ್ರಿ ಮುಂಬೈನಲ್ಲಿ ಸುರಿದ ಭಾರಿ ಮಳೆಯಿಂದ ಮಹುಲ್ ಪ್ರದೇಶದ ಭಾರತ್ ನಗರದಲ್ಲಿ ಭೂಕುಸಿತ ಸಂಭವಿಸಿದೆ. ಮನೆಗಳ ಗೋಡೆ ಕುಸಿದು 12 ಮಂದಿ ಮೃತಪಟ್ಟಿ ದ್ದಾರೆ....
ಬೆಂಗಳೂರು : ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ,...
ನವದೆಹಲಿ : ಮಿಂಚು, ಗುಡುಗು ಮತ್ತು ಮಳೆಯಿಂದ ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನ ಮುಂತಾದ ರಾಜ್ಯಗಳಲ್ಲಿ ಕನಿಷ್ಠ 70 ಮಂದಿ ಮೃತ ಪಟ್ಟಿದ್ದು, ಹಲವರು ಗಾಯಗೊಂಡಿ...
ಬರ್ಲಿನ್: ಜರ್ಮನಿ ದೇಶದ ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ಸೋಮವಾರ ತಡರಾತ್ರಿ ಗುಡುಗು ಸಹಿತ ಮಳೆಯಾಗಿದೆ. ‘ಫ್ರಾಂಕ್‌ಫರ್ಟ್ ಬಳಿಯ ಮೊಯೆಮ್ಲಿಂಗೆನ್ ಸೇರಿದಂತೆ ಬವೇರಿಯಾದ ಹಲವು ಹಳ್ಳಿಗಳಲ್ಲಿ ಭಾರಿ...
ಕಠ್ಮಂಡು: ನೇಪಾಳದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಮೇಘಸ್ಫೋಟ ದಿಂದ ದಿಢೀರ್ ಪ್ರವಾಹ ಉಂಟಾಗಿದ್ದು, ಈ ದುರಂತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕೇಂದ್ರ ನೇಪಾಳದ...
ಪೇಶಾವರ: ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಗೆ 9 ಮಂದಿ ಮೃತಪಟ್ಟು, 17 ಜನರು ಗಾಯಗೊಂಡಿದ್ದಾರೆ. ಚಿತ್ರಾಲ್, ದಿರ್, ಮನ್ಸೆಹ್ರಾ ಮತ್ತು ಸ್ವಾತ್...
ಕೋಲ್ಕತ್ತ: ಸೋಮವಾರ ಒಂದೇ ದಿನ ಸಿಡಿಲು ಬಡಿದು 20 ಮಂದಿ ಸತ್ತಿದ್ದಾರೆ. ಪಶ್ಚಿಮ ಬಂಗಳಾದಲ್ಲಿ ಘಟನೆ ಸಂಭವಿಸಿದೆ. ಪಶ್ಚಿಮ ಬಂಗಾಳ ದ ಮುರ್ಷಿದಾಬಾದ್, ಹೂಗ್ಲಿ, ಪುರ್ಬಾ ಮೆದಿನಿಪುರ...