Sunday, 24th November 2024

ಜಿಮ್ಸ್ ಆಸ್ಪತ್ರೆ ಔಷಧ ಉಗ್ರಾಣಕ್ಕೆ ನುಗ್ಗಿದ ನೀರು: ಉಪಕರಣ ಜಲಾವೃತ

ಗದಗ: ತಾಲೂಕಿನ ನಾಗಾವಿ ಗ್ರಾಮದ ವ್ಯಾಪ್ತಿಯಲ್ಲಿರುವ ಜಿಮ್ಸ್ ಆಸ್ಪತ್ರೆ ಔಷಧ ಉಗ್ರಾಣಕ್ಕೆ ನೀರು ನುಗ್ಗಿದ್ದು, ನೆಲ ಮಹಡಿ ಯಲ್ಲಿರುವ ಮುಖ್ಯ ಡ್ರಗ್ ಸ್ಟೋರ್‌ನಲ್ಲಿ ಮಳೆ ನೀರು ತುಂಬಿ ಕೋಟ್ಯಂತರ ಮೌಲ್ಯದ ಔಷಧಿಗಳು, ಮೆಡಿಕಲ್ ಉಪಕರಣಗಳು ಜಲಾವೃತವಾಗಿವೆ. ಮಳೆರಾಯನ ಆರ್ಭಟದಿಂದ ಪಕ್ಕದಲ್ಲಿರುವ ಗುಡ್ಡದ ನೀರು ಆಸ್ಪತ್ರೆ ನೆಲ ಮಹಡಿಗೆ ನುಗ್ಗಿ ಅಪಾರ ಪ್ರಮಾಣದ ಔ‍ಷಧಿಗಳು ಹಾಳಾಗಿವೆ. ನಾಗಾವಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಳೆ ಸುರಿದ ಬಗ್ಗೆ ವರದಿ ಆಗಿದೆ‌. ಆಸ್ಪತ್ರೆಯ ಔಷಧಿ ಗೋಡೌನ್‌ನಲ್ಲಿ ನೀರು ತುಂಬಿಕೊಂಡ ಪರಿಣಾಮ, ಔಷಧಿ […]

ಮುಂದೆ ಓದಿ

ಈಶಾನ್ಯ ಭಾರತ, ಪಶ್ಚಿಮ ಹಿಮಾಲಯದಲ್ಲಿ ಭಾರೀ ಮಳೆ ನಿರೀಕ್ಷೆ

ನವದೆಹಲಿ: ಈಶಾನ್ಯ ಭಾರತ ಮತ್ತು ಪಶ್ಚಿಮ ಹಿಮಾಲಯದ ಕೆಲವು ಭಾಗಗಳಲ್ಲಿ ಮುಂದಿನ 4 ರಿಂದ 5 ದಿನಗಳವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ ಐದು ದಿನಗಳಲ್ಲಿ ನಾಗಾಲ್ಯಾಂಡ್,...

ಮುಂದೆ ಓದಿ

ಭಾರೀ ಮಳೆ: ತಮಿಳುನಾಡಿನ ನಾಲ್ಕು ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ

ಚೆನ್ನೈ : ಭಾರೀ ಮಳೆಯ ಸುರಿದ ಹಿನ್ನೆಲೆಯಲ್ಲಿ ತಮಿಳುನಾಡಿನ 4 ಜಿಲ್ಲೆಗಳಾದ ನಾಗಪಟ್ಟಿಣಂ, ಮೈಲಾಡುತುರೈ ಮತ್ತು ತಂಜಾ ವೂರುಗಳಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಮಿಳುನಾಡಿನ...

ಮುಂದೆ ಓದಿ

ಕಡಲಿನಲ್ಲಿ ಅಲೆಗಳ ಅಬ್ಬರ: ಸೆ.10ರ ವರೆಗೆ ಜಲಸಾಹಸ ಕ್ರೀಡೆಗಳಿಗೆ ನಿಷೇಧ

ಮಂಗಳೂರು : ರಾಜ್ಯದಲ್ಲಿ ಭಾರೀ ಮಳೆಯ ಅರ್ಭಟಕ್ಕೆ ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನೀರಿಗೆ ಇಳಿಯದಂತೆ ಹಾಗೂ ದೂರದಿಂದಲೆ ಸಮುದ್ರ ವೀಕ್ಷಣೆ ಮಾಡಲು ಪ್ರವಾಸಿಗರಿಗೆ ಮಂಗಳೂರು ಬೀಚ್‌...

ಮುಂದೆ ಓದಿ

ಭಾರಿ ಮಳೆಗೆ ಗೋಡೆ ಕುಸಿತ: ಒಂದೇ ಕುಟುಂಬದ ಐವರ ಸಾವು

ರಾಯಪುರ್: ಛತ್ತೀಸ್‌ಗಢದಲ್ಲಿ ಭಾರಿ ಮಳೆಗೆ ಮುಂಗೇಲಿ, ಧಮ್ತಾರಿ, ಬಲಾದ್ ಬಜಾರ್, ಸುರ್ಗುಜಾ ಮತ್ತು ಕೊರ್ಬಾ ಸೇರಿದಂತೆ ಬಿಲಾಸ್‌ಪುರದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಸಾವು ನೋವುಗಳು ದಾಖಲಾಗಿವೆ. ಕಂಕೇರ್‌ನಲ್ಲಿ ಭಾರಿ...

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ನಿರಂತರ ಮಳೆ: ಹಲವೆಡೆ ರೆಡ್ ಅಲರ್ಟ್ ಘೋಷಣೆ

ಮುಂಬೈ: ಮಹಾರಾಷ್ಟ್ರದಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಆವರಿಸಿದ್ದು, ಪೂರ್ವ ಕರಾವಳಿಯಲ್ಲಿ ಅತಿ...

ಮುಂದೆ ಓದಿ

ಇಂದಿನಿಂದ ನಾಲ್ಕು ದಿನ ಗುಡುಗು ಸಹಿತ ಭಾರೀ ಮಳೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಆ.7ರಿಂದ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ,...

ಮುಂದೆ ಓದಿ

ಪಾವಗಡದಲ್ಲಿ ತಪ್ಪಿದ ಬಸ್​ ದುರಂತ

ತುಮಕೂರು: ತುಮಕೂರಿನ ಪಾವಗಡದಲ್ಲಿ ಮತ್ತೊಂದು ಬಸ್​ ದುರಂತ ಸ್ವಲ್ಪದರಲ್ಲೇ ತಪ್ಪಿದೆ. ಧಾರಾಕಾರ ಮಳೆಯಿಂದಾಗಿ ವೆಂಕಟಾಪುರ ಬಳಿಯಿರುವ ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದೆ. ಹೀಗಿದ್ದರೂ ಜಾಗರೂಕತೆ ವಹಿಸಬೇಕಿದ್ದ...

ಮುಂದೆ ಓದಿ

ಕೇರಳದಲ್ಲಿ ಮಳೆಯ ಆರ್ಭಟ: ಮೃತರ ಸಂಖ್ಯೆ 13ಕ್ಕೆ ಏರಿಕೆ

ತಿರುವನಂತಪುರಂ: ಕೇರಳದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಮಳೆಗೆ ಸಂಬಂಧಿತ ಘಟನೆಗಳಲ್ಲಿ ಮೃತಪಟ್ಟಿದ್ದು, ಮೃತರ ಸಂಖ್ಯೆ 13ಕ್ಕೆ ತಲುಪಿದೆ. ಕೇರಳದ ಕೊಟ್ಟಾಯಂ, ಇಡುಕ್ಕಿ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ದಿನಕ್ಕೆ ರೆಡ್...

ಮುಂದೆ ಓದಿ

ಉತ್ತರಾಖಂಡದಲ್ಲಿ ನಿರಂತರ ಮಳೆ: 250ಕ್ಕೂ ಹೆಚ್ಚು ರಸ್ತೆಗಳು ಬಂದ್‌

ಉತ್ತರಾಖಂಡ: ರಾಜ್ಯದಲ್ಲಿ ನಿರಂತರ ಮಳೆಯಿಂದಾಗಿ 250ಕ್ಕೂ ಹೆಚ್ಚು ರಸ್ತೆಗಳು ಮತ್ತು ಹಲವು ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಬಂಧಿಸ ಲಾಗಿದೆ. ಜೊತೆಗೆ ಬದರಿನಾಥ್ ಮತ್ತು ಕೇದಾರನಾಥ ದೇವಾಲಯಗಳಿಗೆ ರಾಷ್ಟ್ರೀಯ...

ಮುಂದೆ ಓದಿ