Monday, 25th November 2024

ಮುಂಬೈನಲ್ಲಿ ರೆಡ್ ಅಲರ್ಟ್ ಘೋಷಣೆ

ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ ಒಂದು ವಾರದಿಂದ ಬೆಂಬಿಡದೆ ಸುರಿಯುತ್ತಿರುವ ಮಳೆಗೆ ಜನ ಹೈರಾಣಾಗಿದ್ದಾರೆ. ಶನಿವಾರ ಮುಂಬೈನ ನಗರ ಮತ್ತು ಉಪನಗರಗಳಲ್ಲಿ ಸಾಧಾರಣ ಮಳೆಯ ಮನ್ಸೂಚನೆ ನೀಡಿದೆ. ಹೀಗಾಗಿ ಮುಂದಿನ 24 ಗಂಟೆಗಳವರೆಗೆ ಮುಂಬೈನಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಮುಂಬೈ ಪ್ರಾದೇಶಿಕ ಹವಾಮಾನ ಕೇಂದ್ರ ಬುಧವಾರ ಮುಂಬೈ, ಥಾಣೆ ಮತ್ತು ಮಹಾರಾಷ್ಟ್ರದ ಇತರ ಭಾಗಗಳಲ್ಲಿ ಮುಂದಿನ ಐದು ದಿನಗಳವರೆಗೆ ಭಾರಿ ಮಳೆಯ ಎಚ್ಚರಿಕೆ ನೀಡಿದೆ. ಮುಂಬೈ ಮತ್ತು ಥಾಣೆಗೆ ಜು.10 ರವರೆಗೆ ಆರೆಂಜ್ ಅಲರ್ಟ್ ಕೂಡ ಘೋಷಿಸಿದೆ. ರಾಜಧಾನಿ […]

ಮುಂದೆ ಓದಿ

ಮುಂಬೈನಲ್ಲಿ 125 ಮಿ.ಮೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂಬೈ: ಸತತ ಮೂರನೇ ದಿನವೂ ನಗರದಲ್ಲಿ ಮಳೆಯ ಅಬ್ಬರ ಮುಂದು ವರೆದಿದೆ. ಈಗಾಗಲೇ 125 ಮಿ.ಮೀ ಮಳೆಯಾಗಿದೆ. ಇನ್ನೂ ಮಳೆ ಜಾಸ್ತಿಯಾ ಗುವ ಸಾಧ್ಯತೆ ಇದೆ. ಹೀಗಾಗಿ...

ಮುಂದೆ ಓದಿ

ರಾಜ್ಯದಲ್ಲಿ ಇಂದು, ನಾಳೆ ಆರೆಂಜ್ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಮುಂದಿನ 2 ದಿನ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕೊಡಗು, ದಕ್ಷಿಣ ಕನ್ನಡ, ಉಡುಪಿ...

ಮುಂದೆ ಓದಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದ ಮಳೆ: ಶಾಲಾ – ಕಾಲೇಜುಗಳಿಗೆ ರಜೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ದಿನದಿಂದ ಎಡಬಿಡದೆ ಸುರುಯುತ್ತಿರುವ ಮಳೆ ಹಿನ್ನಲೆಯಲ್ಲಿ ಜಿಲ್ಲೆಯಾಧ್ಯಾಂತ ಶಾಲಾ – ಕಾಲೇಜುಗಳಿಗೆ, ಇಂದು ಬೆಳಗ್ಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ...

ಮುಂದೆ ಓದಿ

ಅಸ್ಸಾಂ ಭಾರೀ ಪ್ರವಾಹ: ಸಾವಿನ ಸಂಖ್ಯೆ 118ಕ್ಕೆ ಏರಿಕೆ

ಗುವಾಹಟಿ: ಅಸ್ಸಾಂ ಭಾರೀ ಪ್ರವಾಹದಿಂದಾಗಿ ನಲುಗಿ ಹೋಗಿದ್ದು, ನಾಲ್ವರು ಮಕ್ಕಳು ಸೇರಿದಂತೆ ಇನ್ನೂ ಹತ್ತು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 118ಕ್ಕೆ ಏರಿಕೆಯಾಗಿದೆ. ಬರಾಕ್ ಕಣಿವೆಯ...

ಮುಂದೆ ಓದಿ

ಭಾರಿ ಮಳೆಗೆ ಸಾಗರದ ಯುವಕ ನೀರು ಪಾಲು

ಕೆ.ಆರ್.ಪುರ: ಬೆಂಗಳೂರಿನಲ್ಲಿ ತಡರಾತ್ರಿ ಸುರಿದ ಭಾರಿ‌ ಮಳೆಗೆ ಯುವಕ ನೀರು ಪಾಲಾಗಿದ್ದಾನೆ. ಕೆ ಆರ್ ಪುರದ ಗಾಯತ್ರಿ ಬಡಾವಣೆಯಲ್ಲಿ ಶಿವಮೊಗ್ಗದ ಸಾಗರದ ಮೂಲದ ಸಿವಿಲ್ ಎಂಜಿನಿಯರ್ 24...

ಮುಂದೆ ಓದಿ

ಗುವಾಹಟಿಯ ಮತ್ತಷ್ಟು ಭಾಗಗಳಲ್ಲಿ ಭೂಕುಸಿತ: ರಸ್ತೆಗಳು ಜಲಾವೃತ

ಗುವಾಹಟಿ: ಸತತ ಮೂರನೇ ದಿನ ನಿರಂತರವಾಗಿ ಸುರಿಯುತ್ತಿರುವ ಮಳೆ ಯಿಂದಾಗಿ ಗುವಾಹಟಿಯ ಮತ್ತಷ್ಟು ಭಾಗಗಳಲ್ಲಿ ಭೂಕುಸಿತ ಉಂಟಾಗಿದೆ. ಈ ವರ್ಷ ಪ್ರವಾಹ ಮತ್ತು ಭೂಕುಸಿತದಿಂದ ರಾಜ್ಯದಲ್ಲಿ 42...

ಮುಂದೆ ಓದಿ

ಗುವಾಹಟಿಯಲ್ಲಿ ಭಾರೀ ಭೂ ಕುಸಿತ: ನಾಲ್ವರ ದುರ್ಮರಣ

ಗುವಾಹಟಿ: ಅಸ್ಸಾಂನ ಗುವಾಹಟಿಯಲ್ಲಿ ಭಾರೀ ಭೂ ಕುಸಿತ ಸಂಭವಿಸಿ, ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಬೋರಗಾಂವ್ ಸಮೀಪದ ನಿಜಾರಪರ್ ಪ್ರದೇಶದಲ್ಲಿ ಮಂಗಳವಾರ ಘಟನೆ ನಡೆದಿದ್ದು, ನಾಲ್ವರು ಜೀವಂತ ಸಮಾಧಿಯಾಗಿ ದ್ದಾರೆ. ಸೋಮವಾರ...

ಮುಂದೆ ಓದಿ

ಧಾರಾಕಾರ ಮಳೆಗೆ 15 ಜನರ ಸಾವು, ಮೂವರು ಕಾಣೆ

ಶಾಂಘೈ: ದಕ್ಷಿಣ ಚೀನಾದಲ್ಲಿ, ಧಾರಾಕಾರ ಮಳೆಯಿಂದಾಗಿ ಹಲವಾರು ಅಪಘಾತಗಳಲ್ಲಿ 15 ಜನರು ಮೃತಪಟ್ಟಿದ್ದಾರೆ, ಮೂವರು ಕಾಣೆಯಾಗಿದ್ದಾರೆ ಎಂದು ಹೇಳಲಾಗಿದೆ. ತನ್ನ ವರದಿಯಲ್ಲಿ ಫುಜಿಯಾನ್ ಪ್ರಾಂತ್ಯದಲ್ಲಿ ಭೂಕುಸಿತದಿಂದ ಎರಡು...

ಮುಂದೆ ಓದಿ

ನವದೆಹಲಿ: 40 ವಿಮಾನಗಳ ಹಾರಾಟ ವಿಳಂಬ

ನವದೆಹಲಿ: ರಾಜಧಾನಿಯಲ್ಲಿ ಸೋಮವಾರ ಮಳೆಯಾಗಿ ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ. ಕೆಟ್ಟ ಹವಾಮಾನ, ಮಳೆಯ ಕಾರಣ ನವದೆಹಲಿಯಿಂದ ಹೊರಡಬೇಕಿದ್ದ 40 ವಿಮಾನಗಳು ವಿಳಂಬವಾಗಿವೆ. ದೆಹಲಿಯಲ್ಲಿ ಲ್ಯಾಂಡ್ ಆಗಬೇಕಿದ್ದ ಎರಡು...

ಮುಂದೆ ಓದಿ