ಅಸ್ಸಾಂ : ಪ್ರವಾಹ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕಚಾರ್ ಜಿಲ್ಲಾಡಳಿತ ಗುರುವಾರ ದಿಂದ ಎಲ್ಲಾ ಶಿಕ್ಷಣ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳನ್ನು 48 ಗಂಟೆಗಳ ಕಾಲ ಮುಚ್ಚುವುದಾಗಿ ಘೋಷಿಸಿದೆ. ಎಲ್ಲಾ ಶಿಕ್ಷಣ ಸಂಸ್ಥೆಗಳು ಮತ್ತು ಅಗತ್ಯವಲ್ಲದ ಖಾಸಗಿ ಸಂಸ್ಥೆಗಳು ಗುರುವಾರ ಜಾರಿಗೆ ಬರುವಂತೆ 48 ಗಂಟೆಗಳ ಕಾಲ ಮುಚ್ಚಲ್ಪಡುತ್ತವೆ ಎಂದು ಕಚಾರ್ ಜಿಲ್ಲಾಡಳಿತ ಗುರುವಾರ ಘೋಷಿಸಿದೆ. ಮಳೆ, ಪ್ರವಾಹ ಮತ್ತು ಭೂಕುಸಿತವು ಅಸ್ಸಾಂನ ವಿವಿಧ ಭಾಗಗಳಲ್ಲಿ ಹಾನಿಯನ್ನುಂಟು ಮಾಡಿದೆ. ಬಾಧಿತ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ನಡೆಸಲು […]
ಗುವಾಹಟಿ: ಅಸ್ಸಾಂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಗುರುವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಮೂವರು ಮಕ್ಕಳು ಸೇರಿ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ. ಕಳೆದ 48 ಗಂಟೆಗಳಲ್ಲಿ...
ಚೆನ್ನೈ: ತಮಿಳುನಾಡಿನ ಹಲವೆಡೆ ಭಾರೀ ಮಳೆಯಿಂದಾಗಿ ಪಟ್ಟಣ ಪ್ರದೇಶ ಗಳು ಜಲಾವೃತಗೊಂಡಿದ್ದು, ಚೆನ್ನೈ ಮತ್ತು ಪಕ್ಕದ ಮೂರು ಜಿಲ್ಲೇ ಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ತಮಿಳುನಾಡಿನಲ್ಲಿ ಕಳೆದ...
ಚೆನ್ನೈ : ಭಾರೀ ಮಳೆಯಿಂದಾಗಿ ತತ್ತರಿಸಿರುವ ಜನತೆಗೆ ಮತ್ತೊಂದು ಬಿಗ್ ಶಾಕಿಂಗ್ ಸುದ್ದಿ. ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶಗಳಲ್ಲಿ ಭಾರೀ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ...
ಚೆನ್ನೈ: ತಮಿಳುನಾಡಿನಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾ ಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ,...
ತಿರುಪತಿ: ತಿರುಪತಿಯನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿಗಳು ಮತ್ತು ರಸ್ತೆಗಳು ಇತ್ತೀಚೆಗೆ ಸುರಿದ ಮಳೆಯಿಂದಾಗಿ ಹಾಳಾ ಗಿರುವುದರಿಂದ ಶ್ರೀಕ್ಷೇತ್ರಕ್ಕೆ ಆಗಮಿಸುವವರಿಗೆ ತೀವ್ರ ತೊಂದರೆಯಾಗಿದೆ. ತಿರುಪತಿಗೆ ಬೆಂಗಳೂರು, ಚೆನ್ನೈ ಹಾಗೂ...
ತಿರುಪತಿ: ಆಂಧ್ರದ ರಾಯಲಸೀಮೆ ಪ್ರದೇಶದಲ್ಲಿ ವ್ಯಾಪಕ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಎಡೆ ಬಿಡದೆ ಮಳೆ ಸುರಿಯುತ್ತಿದ್ದು, ಈ...
ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನ.23 ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಹೈದರಾಬಾದ್: ಶುಕ್ರವಾರ ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಧಾರಾಕಾರ ಮಳೆ ಪರಿಣಾಮ ಮೂವರು ಮೃತಪಟ್ಟಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ. ಅಣೆಕಟ್ಟಿನ ನೀರಿನ ಮಟ್ಟ ಮೀರಿ ಹರಿದಿದ್ದು ಹಲವಾರು ಹಳ್ಳಿಗಳು...
ತಿರುಮಲ: ತಿರುಪತಿ ಸಮೀಪದ ತಿರುಮಲದಲ್ಲಿರುವ ಪುರಾತನ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಘಾಟ್ ರಸ್ತೆಗಳನ್ನು ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗುರುವಾರ ಸಂಜೆಯಿಂದ ಅನಿರ್ದಿಷ್ಟಾ ವಧಿಗೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ....