ಬೆಂಗಳೂರು: ಇಂದಿನಿಂದ ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ಪಶ್ಚಿಮ ಘಟ್ಟದ ಜಿಲ್ಲೆಗಳಿಗೆ ಗುರುವಾರ ಮತ್ತು ಶುಕ್ರವಾರ ಹಳದಿ ಅಲರ್ಟ್ ನೀಡ ಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡಿನಲ್ಲಿ ಮಳೆ ಹೆಚ್ಚಾ ಗಿದೆ. ಹೀಗಾಗಿ, ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಂಗಳೂರಿ ನಲ್ಲಿ ಕೂಡ ಇನ್ನೆರಡು ದಿನ ಹಳದಿ […]
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಚೆನ್ನೈ ನಗರ ಮತ್ತು ತಮಿಳುನಾಡಿನ ಉತ್ತರ ಭಾಗದ ಜಿಲ್ಲೆಗಳಲ್ಲಿ ಗುರುವಾರ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಕುಂಭದ್ರೋಣ ಮಳೆಯಿಂದ...
ಬೆಂಗಳೂರು : ರಾಜ್ಯದಲ್ಲಿ ಸೋಮವಾರದಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಉಡುಪಿ, ಉತ್ತರ ಕನ್ನಡ, ದಕ್ಷಿಣ...
ಇಡಕ್ಕಿ, ಕೇರಳ: ಕೇರಳದ ಹಲವು ಭಾಗಗಳಲ್ಲಿ ಭಾನುವಾರ ಬೆಳಗಿನ ಹೊತ್ತಿಗೆ ಹಲವು ರಸ್ತೆಗಳು ಜಲಾವೃತವಾಗಿವೆ. ಶನಿವಾರ ರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು, ಅನೇಕ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ....
ಚೆನ್ನೈ: ಶನಿವಾರ ತಡರಾತ್ರಿಯಿಂದ ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದ್ದು 2 ದಿನ ಚೆನ್ನೈ, ಕಾಂಚೀಪುರಂನಲ್ಲಿ ಶಾಲಾ-ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹೇಳಿದ್ದಾರೆ....
ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮವಾಗಿ ಚೆನ್ನೈ ಹಾಗೂ ಅದರ ಉಪನಗರ ಪ್ರದೇಶಗಳಲ್ಲಿ ರಾತ್ರಿಯಿಡೀ ಭಾರೀ ಮಳೆ ಸುರಿದಿದೆ ಹಾಗೂ ಮಳೆ ಮುಂದುವರೆದಿದೆ. ಚೆಂಬರಂಬಾಕ್ಕಂ ಮತ್ತು...
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ, ಒಳ ನಾಡು ಮತ್ತು ಮೈಸೂರು ಭಾಗದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆಗಳಿವೆ. ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ....
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು, ಮೈಸೂರಿನಲ್ಲಿ ಹಳದಿ ಅಲರ್ಟ್ ಬೆಂಗಳೂರು: ಕರ್ನಾಟಕದಲ್ಲಿ ಹಿಂಗಾರು ಮಳೆ...
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಹೆಚ್ಚಾಗಿದ್ದು,...
ತಿರುವನಂತಪುರಂ: ಕೇರಳದಲ್ಲಿ ಪ್ರವಾಹ, ಭೂಕುಸಿತಕ್ಕೆ ಕಾರಣವಾದ ಧಾರಾಕಾರ ಮಳೆಗೆ ಇಲ್ಲಿಯ ವರೆಗೆ 27 ಜನರ ಜೀವವನ್ನು ಬಲಿಯಾಗಿದ್ದಾರೆ. 13 ಜನರು ಕೊಟ್ಟಾಯಂ ಜಿಲ್ಲೆಯಲ್ಲಿ, 10 ಮಂದಿ ಇಡುಕಿ ಜಿಲ್ಲೆಯಲ್ಲಿ...