Monday, 25th November 2024

ಉತ್ತರಾಖಂಡದಲ್ಲಿ ಭಾರಿ ಮಳೆ ಮುನ್ಸೂಚನೆ: ಶಾಲಾ ಕಾಲೇಜುಗಳಿಗೆ ರಜೆ

ಡೆಹ್ರಾಡೂನ್‌: ಉತ್ತರಾಖಂಡದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸೋಮವಾರ ರಾಜ್ಯದ ಬಹುತೇಕ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪರ್ವತಾರೋಹಣ, ಶಿಬಿರ ಚಟುವಟಿಕೆಗಳನ್ನು ಮಂಗಳ ವಾರದವರೆಗೆ ನಿಷೇಧಿಸಲಾಗಿದೆ. ರಾಜ್ಯದ 13 ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಇಂದು ಭಾರಿ ಮಳೆಯಾಗುವ ಮುನ್ಸೂಚನೆಯಿಂದಾಗಿ ‘ರೆಡ್‌ ಅಲರ್ಟ್‌’ ಘೋಷಣೆಯಾಗಿದೆ ಹಾಗೂ ಮಂಗಳ ವಾರಕ್ಕೆ ಮಳೆಯ ಪ್ರಮಾಣ ಸ್ವಲ್ಪ ಮಟ್ಟಿಗೆ ತಗ್ಗಲಿದ್ದು, ಹವಾಮಾನ ಇಲಾಖೆ ‘ಆರೆಂಜ್‌ ಅಲರ್ಟ್‌’ ಘೋಷಿಸಿದೆ. ಅ.19ರ ವರೆಗೆ ಚಮೋಲಿ ಜಿಲ್ಲೆಯ ನಂದಾದೇವಿ […]

ಮುಂದೆ ಓದಿ

ಭಾರಿ ಮಳೆ: ಕೇರಳದ ದಕ್ಷಿಣ, ಮಧ್ಯಭಾಗದ ಜಿಲ್ಲೆಗಳಲ್ಲಿ ‘ರೆಡ್‌ ಅಲರ್ಟ್‌’

ತಿರುವನಂತಪುರಂ: ಕೇರಳದ ದಕ್ಷಿಣ ಹಾಗೂ ಮಧ್ಯಭಾಗದ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗಿ, ನದಿಗಳು ಉಕ್ಕಿ ಹರಿಯುತ್ತಿವೆ. ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿರುವ ಕಾರಣ ಹವಾಮಾನ...

ಮುಂದೆ ಓದಿ

16 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ

ಬೆಂಗಳೂರು: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ...

ಮುಂದೆ ಓದಿ

ಅ.17ರವರೆಗೆ ಭಾರಿ ಮಳೆ ಸಾಧ್ಯತೆ: ದಕ್ಷಿಣ ಕರ್ನಾಟಕದಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅ.17ರವರೆಗೆ ಭಾರಿ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ,...

ಮುಂದೆ ಓದಿ

ನಿರ್ಮಾಣ ಹಂತದ ಮನೆ ಕುಸಿತ: ಇಬ್ಬರು ಮಕ್ಕಳ ಸಾವು

ಮಲಪ್ಪುರಂ: ಜಿಲ್ಲೆಯ ಕರಿಪುರದಲ್ಲಿ ಮಂಗಳವಾರ ಮನೆ ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿ ದ್ದಾರೆ. ಕೇರಳದ ವಿವಿಧ ಕಡೆಗಳಲ್ಲಿ ಭಾರಿ ಪ್ರಮಾಣ ದಲ್ಲಿ ಮಳೆಯಾಗುತ್ತಿದೆ. ಆರು ತಿಂಗಳ ಮಗು...

ಮುಂದೆ ಓದಿ

ಹೈದರಾಬಾದ್’ನಲ್ಲಿ 12 ಸೆಂ.ಮೀ. ಮಳೆ: ಎಂಟು ವಿಮಾನಗಳ ಮಾರ್ಗದಲ್ಲಿ ಬದಲಾವಣೆ

ಹೈದರಾಬಾದ್: ಹೈದರಾಬಾದ್ ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ನಗರದಲ್ಲಿ ಸುಮಾರು 10- 12 ಸೆಂ.ಮೀ. ಮಳೆಯಾಗಿದೆ. ನಗರದ ತಗ್ಗು ಪ್ರದೇಶಗಳಲ್ಲಿನ ಪ್ರಬಲ ಪ್ರವಾಹಕ್ಕೆ...

ಮುಂದೆ ಓದಿ

Flood
ಗುಲಾಬ್ ಚಂಡ ಮಾರುತಕ್ಕೆ ಭಾರಿ ಮಳೆ: 25 ಮಂದಿ ಬಲಿ

ಮುಂಬೈ : ಗುಲಾಬ್ ಚಂಡ ಮಾರುತದಿಂದಾಗಿ ಭಾರಿ ಮಳೆ ಸುರಿಯುತ್ತಿದ್ದು, 25 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸುತ್ತಿದೆ. ಮಹಾರಾಷ್ಟ್ರದಲ್ಲಿ ಎರಡು...

ಮುಂದೆ ಓದಿ

ಉತ್ತರ ಪ್ರದೇಶದಲ್ಲಿ ನಿರಂತರ ಮಳೆ: 7 ಜನರ ಸಾವು, ರೆಡ್ ಅಲರ್ಟ್ ಘೋಷಣೆ

ಲಖನೌ: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಎಡಬಿಡದೇ ಸುರಿದ ಭಾರೀ ಮಳೆಗೆ, 7 ಜನರು ಮೃತಪಟ್ಟಿದ್ದಾರೆ. ಮಳೆಯಿಂದಾಗಿ ಶಾಲೆಗಳು ಮುಚ್ಚಲ್ಪಟ್ಟಿವೆ. ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ....

ಮುಂದೆ ಓದಿ

ಎರಡು ದಿನ ಭಾರೀ ಮಳೆ: ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ...

ಮುಂದೆ ಓದಿ

ವಾಯುಭಾರ ಕುಸಿತ: ಒಡಿಶಾ ಕರಾವಳಿ ಭಾಗದಲ್ಲಿ ಮಳೆ

ನವದೆಹಲಿ: ‘ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ಇದು ಸೋಮವಾರ ಬೆಳಿಗ್ಗೆ ಒಡಿಶಾ ಕರಾವಳಿಯನ್ನು ದಾಟಿದೆ. ಈ ಪರಿಣಾಮ ರಾಜ್ಯದಲ್ಲಿ ಭಾರಿ ಮಳೆಯಾಗಿದೆ’ ಎಂದು ಭಾರತೀಯ ಹವಾಮಾನ...

ಮುಂದೆ ಓದಿ