Monday, 25th November 2024

ದೆಹಲಿ-ಎನ್‌ಸಿಆರ್‌ನಲ್ಲಿ ಭಾರಿ ಮಳೆ: ಕರ್ನಾಟಕದಲ್ಲಿ ಸೆ.15ರವರೆಗೂ ಯೆಲ್ಲೋ ಅಲರ್ಟ್

ನವದೆಹಲಿ: ದೆಹಲಿಯಲ್ಲಿ ಶನಿವಾರ ಒಂದೇ ಸಮನೆ ಮಳೆ ಸುರಿಯುತ್ತಿದೆ, ರಸ್ತೆಗಳು ಜಲಾವೃತವಾಗಿದೆ. ಮೋತಿ ಬಾಗ್, ಆರ್‌.ಕೆ.ಪುರಂ ಸೇರಿದಂತೆ, ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿದೆ, ಮುಂದಿನ ಎರಡು ಗಂಟೆಗಳಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ದಕ್ಷಿಣ ಮತ್ತು ಆಗ್ನೇಯ ರಾಜಸ್ಥಾನ, ಮಧ್ಯಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಚತ್ತೀಸ್‌ಗಢ ಮತ್ತು ಮಧ್ಯ ಮಹಾರಾಷ್ಟ್ರಗಳ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಕರಾವಳಿ ಕರ್ನಾಟಕದ ಭಾಗಗಳು ಮತ್ತು ತೆಲಂಗಾಣ, […]

ಮುಂದೆ ಓದಿ

ಕಠ್ಮಂಡುವಿನಲ್ಲಿ ಭಾರೀ ಮಳೆ: 100 ಕ್ಕೂ ಹೆಚ್ಚು ಸ್ಥಳಗಳು ಜಲಾವೃತ, 138 ಜನರ ರಕ್ಷಣೆ

ಕಠ್ಮಂಡು: ಕಠ್ಮಂಡುವಿನಲ್ಲಿ ಸುರಿದ ಭಾರೀ ಮಳೆಯಿಂದ ಉಂಟಾದ ಪ್ರವಾಹವು 380ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ್ದು, ವಸತಿ ಪ್ರದೇಶಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕಠ್ಮಂಡುವಿನ 100 ಕ್ಕೂ...

ಮುಂದೆ ಓದಿ

ನ್ಯೂಯಾರ್ಕ್’ನಲ್ಲಿ ಭಾರೀ ಮಳೆ: ತುರ್ತು ಪರಿಸ್ಥಿತಿ ಘೋಷಣೆ

ನ್ಯೂಯಾರ್ಕ್: ಇಡಾ ಚಂಡಮಾರುತದ ಪ್ರಭಾವದಿಂದಾಗಿ ನ್ಯೂಯಾರ್ಕ್ ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಹೀಗಾಗಿ ನ್ಯೂಯಾರ್ಕ್ ನಗರದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಬುಧವಾರ ರಾತ್ರಿ...

ಮುಂದೆ ಓದಿ

ವಾಯುಭಾರ ಕುಸಿತ: ರಾಜ್ಯದಲ್ಲಿ ನಾಲ್ಕು ದಿನ ಭಾರಿ ಮಳೆ ಇಂದಿನಿಂದ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

ಮುಂದೆ ಓದಿ

ರಾಜ್ಯದಲ್ಲಿ ಆ.29,30ರಂದು ಭಾರಿ ಮಳೆ ನಿರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಆ.29,30ರಂದು ಭಾರಿ ಮಳೆಯಾಗುವ ನಿರೀಕ್ಷೆ ಇದೆ. 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಶಿವಮೊಗ್ಗ...

ಮುಂದೆ ಓದಿ

ರಾಜಸ್ಥಾನದಲ್ಲಿ ನಿರಂತರ ಮಳೆ: ಒಂದೇ ಕುಟುಂಬದ ಐವರ ಸಾವು

ಕೋಟಾ: ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಮನೆಯ ಮೇಲೆ ಗೋಡೆ ಕುಸಿದು ಒಂದೇ ಕುಟುಂಬದ ಐವರು ಸದಸ್ಯರು ಮೃತಪಟ್ಟಿದ್ದಾರೆ. ಮಂಗಳವಾರ ಮಧ್ಯರಾತ್ರಿ ನವಘಾಟ್ ಪ್ರದೇಶದಲ್ಲಿ ಈ...

ಮುಂದೆ ಓದಿ

ಭಾರೀ ಮಳೆ: ದಕ್ಷಿಣ ಬಾಂಗ್ಲಾದೇಶದಲ್ಲಿ ರೋಹಿಂಗ್ಯಾ ನಿರಾಶ್ರಿತರ ಶಿಬಿರ ನಾಶ

ಢಾಕಾ: ಬಾಂಗ್ಲಾದೇಶದ ದಕ್ಷಿಣ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ರೋಹಿಂಗ್ಯಾ ನಿರಾಶ್ರಿತರ ಹಲವು ಶಿಬಿರಗಳು ನಾಶಗೊಂಡಿದ್ದು, ಇತರ ಶಿಬಿರಗಳಲ್ಲಿ ಹಾಗೂ ಸಮುದಾಯ ಭವನಗಳಲ್ಲಿ ವಸತಿ ಸೌಕರ್ಯ ಕಲ್ಪಿಸ...

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ: 209 ಮಂದಿ ಸಾವು, ಎಂಟು ಜನ ನಾಪತ್ತೆ

ಮಹಾರಾಷ್ಟ್ರ: ವರುಣನ ಅಬ್ಬರಕ್ಕೆ ಮಹಾರಾಷ್ಟ್ರದಲ್ಲಿ ಸಾವಿನ ಪ್ರಮಾಣ ಏರಿಕೆಯಾಗುತ್ತಿದ್ದು, ಇದುವರೆಗೂ 209 ಮಂದಿ ಮೃತಪಟ್ಟು, ಎಂಟು ಜನ ನಾಪತ್ತೆ ಯಾಗಿದ್ದಾರೆ. ಕಳೆದ ಹಲವು ದಿನಗಳಿಂದ ಮಹಾರಾಷ್ಟ್ರ ಭಾಗದಲ್ಲಿ ಧಾರಾಕಾರ...

ಮುಂದೆ ಓದಿ

ಆಚಾರ್ಯ ಲೇಔಟ್‍ನ ರಸ್ತೆ ಕೆಸರು ಮಯ: ಸಂಚಾರ ಅಯೋಮಯ

ಮಾಡಲಗೇರಿ ನಾಗರಾಜ್ ನಾಯ್ಕ .ಸಿ ಹರಪನಹಳ್ಳಿ: ಪಟ್ಟಣದ ಆಚಾರ್ಯ ಲೇಔಟ್ ಬಡಾವಣೆಯು ಶ್ರ್ರೀಮಂತಿಕೆ ಬಡಾವಣೆಯಲ್ಲಿ ಸಣ್ಣ ಮಳೆಯಾದರೆ ಸಾಕು ರಸ್ತೆಗಳು ರಾಡಿಯಾಗುತ್ತವೆ. ತಗ್ಗು ದಿನ್ನೆಗಳಲ್ಲಿ ನಿಂತ ನೀರಿನಿಂದ...

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ಪ್ರವಾಹದ ಸ್ಥಿತಿ, ಭೂಕುಸಿತ: ಕನಿಷ್ಠ 36 ಮಂದಿ ಸಾವು

ರಾಯಗಢ: ಸುರಿಯುತ್ತಿರುವ ಭಾರಿ ಮಳೆಗೆ ಮಹಾರಾಷ್ಟ್ರದಲ್ಲಿ ಪ್ರವಾಹದ ಸ್ಥಿತಿ ಏರ್ಪಟ್ಟಿದ್ದು, ಭೂಕುಸಿತದ ವರದಿಗಳಾಗಿವೆ. ಮೃತರ ಸಂಖ್ಯೆ 60ಕ್ಕೆ ಏರಿಕೆ ಯಾಗಿದೆ. ರಾಯಗಢ ಜಿಲ್ಲೆಯೊಂದ ರಲ್ಲೇ ಭೂಕುಸಿತ ಮತ್ತು...

ಮುಂದೆ ಓದಿ