Wednesday, 11th December 2024

helicopter crash

Helicopter Crash: ದೋಷಪೂರಿತ ಹೆಲಿಕಾಪ್ಟರ್‌ ಏರ್‌ಲಿಫ್ಟ್‌ ವೇಳೆ ಭಾರೀ ದುರಂತ- ಇಲ್ಲಿದೆ ವಿಡಿಯೋ

ನವದೆಹಲಿ: ದೋಷಪೂರಿತ ಹೆಲಿಕಾಪ್ಟರ್(Helicopter Crash) ಅನ್ನು ವಾಯುಪಡೆಯ ಎಂಐ-17( MI-17 chopper) ಹೆಲಿಕಾಪ್ಟರ್‌ ಹೊತ್ತೊಯ್ಯುತ್ತಿದ್ದ ವೇಳೆ ಅಚಾನಕ್ಕಾಗಿ ಟೋಯಿಂಗ್ ಹಗ್ಗ ತುಂಡಾಗಿರುವ ಘಟನೆ ಉತ್ತರಾಖಂಡದ ಕೇದಾರನಾಥದಲ್ಲಿ ನಡೆದಿದೆ. ಹಗ್ಗ ತುಂಡಾಗಿ ಹೆಲಿಕಾಪ್ಟರ್‌ ಮಂದಾಕಿನಿ ನದಿ ಬಳಿ ಪತನಗೊಂಡಿದೆ ಎನ್ನಲಾಗಿದೆ. ಇನ್ನು ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿರುವ ಅಥವಾ ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ. ಇನ್ನು ಈ ಭೀಕರ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್‌ ಆಗುತ್ತಿದೆ. ಮೇ 24 ರಂದು ತಾಂತ್ರಿಕ ದೋಷದಿಂದಾಗಿ ಖಾಸಗಿ ಕಂಪನಿ ಒಡೆತನದ […]

ಮುಂದೆ ಓದಿ

ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನ: 6 ಜನರ ಸಾವು

ಡೆಹ್ರಾಡೂನ್: ಉತ್ತರಾಖಂಡದ ಕೇದಾರನಾಥದಲ್ಲಿ ಯಾತ್ರಿಕರನ್ನು ಕರೆ ದೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು 6 ಜನರು ಮೃತಪಟ್ಟಿದ್ದಾರೆ. ಕೇದಾರನಾಥದಿಂದ 2 ಕೀ.ಮೀ. ದೂರದಲ್ಲಿರುವ ಗರುಡಚಟ್ಟಿ ಬಳಿ ಹೆಲಿಕಾ ಪ್ಟರ್ ಪತನಗೊಂಡು...

ಮುಂದೆ ಓದಿ

ಮೆಕ್ಸಿಕೊದಲ್ಲಿ ಹೆಲಿಕಾಪ್ಟರ್ ಪತನ: 14 ಸಿಬ್ಬಂದಿ ಸಾವು

ಮೆಕ್ಸಿಕೊ: ಮೆಕ್ಸಿಕೊದಲ್ಲಿ ಹೆಲಿಕಾಪ್ಟರ್ ಪತನಗೊಂಡು ನೌಕಾಪಡೆಯ 14 ಸಿಬ್ಬಂದಿ ಮೃತಪಟ್ಟಿದ್ದಾರೆ. ಮಾದಕ ವಸ್ತು ಕಳ್ಳ ಸಾಗಣೆದಾರನೊಬ್ಬನನ್ನು ಬಂಧಿಸಿ ಕರೆದೊಯ್ಯುತ್ತಿದ್ದ ಸಮಯದಲ್ಲಿ ಬೆಂಗಾವಲು ಹೆಲಿಕಾಪ್ಟರ್ ಅಪಘಾತ ಕ್ಕೀಡಾಗಿರುವುದಾಗಿ ತಿಳಿಸಿದೆ....

ಮುಂದೆ ಓದಿ

ಹೆಲಿಕಾಪ್ಟರ್ ಪತನ: ಐದು ಮಂದಿ ಪೆರು ಸೈನಿಕರ ಸಾವು

ಲಿಮಾ: ಕುಸ್ಕೊ ಪ್ರಾಂತ್ಯದಲ್ಲಿ ಸೇನೆಯ ಹೆಲಿಕಾಪ್ಟರ್ ಪತನಗೊಂಡು ಐದು ಮಂದಿ ಪೆರು ಸೇನೆಯ ಸೈನಿಕರು ಮೃತಪಟ್ಟಿದ್ದಾರೆ. ಶನಿವಾರ ದುರಂತ ಸಂಭವಿಸಿದ್ದು, ಒಟ್ಟು 12 ಸೈನಿಕರನ್ನು ಹೊತ್ತ ಹೆಲಿ...

ಮುಂದೆ ಓದಿ