Friday, 22nd November 2024

ಪಿಎಫ್‌ಐ ನಿಷೇಧ: ಕೇರಳದಲ್ಲಿ ಹೈಲರ್ಟ್‌

ಕೇರಳ : ಕೇರಳದಾದ್ಯಂತ ಪಿಎಫ್‌ಐನ ಭದ್ರಕೋಟೆಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿ, ಪೊಲೀಸರಿಂದ ಹೈಲರ್ಟ್‌ ಘೋಷಣೆ ಮಾಡಲಾಗಿದೆ. ಗುಪ್ತಚರ ಸಂಸ್ಥೆಗಳು ಕೂಡ ಹೈ ಅಲರ್ಟ್‌ನಲ್ಲಿವೆ. ಇತ್ತೀಚಿನ ಹರತಾಳಕ್ಕೆ ಸಂಬಂಧಿಸಿ ಕಳೆದ ಕೆಲವು ದಿನಗಳಿಂದ ಪಿಎಫ್‌ಐನ ಸುಮಾರು 2,000 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಹಲವರನ್ನು ತಡೆಗಟ್ಟುವ ಬಂಧನದಲ್ಲಿ ಇರಿಸಲಾಗಿದೆ. ರಾಷ್ಟ್ರವ್ಯಾಪಿ ದಮನದಲ್ಲಿ ಪಿಎಫ್‌ಐ ಮುಖಂಡರ ಬಂಧನವನ್ನು ವಿರೋಧಿಸಿ ನಡೆದ ಹರತಾಳದ ಸಂದರ್ಭದಲ್ಲಿ ಕೇರಳ ವ್ಯಾಪಕ ಹಿಂಸಾಚಾರಕ್ಕೆ ಸಾಕ್ಷಿಯಾಯಿತು. ಈ ಸಂಬಂಧ ಒಟ್ಟು 337 ಪ್ರಕರಣಗಳು ದಾಖಲಾಗಿದ್ದು, 1,800 ಕಾರ್ಯಕರ್ತರನ್ನು ಬಂಧಿಸಲಾಗಿದೆ. […]

ಮುಂದೆ ಓದಿ

ಗಣರಾಜ್ಯೋತ್ಸವ ಹಿನ್ನೆಲೆ: ಭಾರತ-ಪಾಕಿಸ್ತಾನದ ಗಡಿಯಲ್ಲಿ ತೀವ್ರ ಕಟ್ಟೆಚ್ಚರ

ನವದೆಹಲಿ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಿರುವ ಅಧಿಕಾರಿಗಳು, ಜಮ್ಮು ಮತ್ತು ಕಾಶ್ಮೀರದ ಗಡಿಗಳಲ್ಲಿ ಹೈ ಅಲರ್ಟ್ ಘೋಷಿಸಿ ದ್ದಾರೆ. ಭಾರತ-ಪಾಕಿಸ್ತಾನದ ಗಡಿಯಲ್ಲಿ...

ಮುಂದೆ ಓದಿ

ಕುಸಿದ ಹಿಮಪರ್ವತಕ್ಕೆ ಎಂಟು ಮಂದಿ‌ ಬಲಿ: 160ಕ್ಕೂ ಹೆಚ್ಚು ಸಿಲುಕಿರುವ ಶಂಕೆ

ಉತ್ತರಖಂಡ: ತಪೋವನ ಏರಿಯಾದಲ್ಲಿ ಕುಸಿದ ಹಿಮಪರ್ವತಕ್ಕೆ ಸುಮಾರು ಎಂಟು ಮಂದಿ‌ ಬಲಿಯಾಗಿದ್ದು, 160ಕ್ಕೂ ಹೆಚ್ಚು ಮಂದಿ ಹಿಮಪಾತದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಉತ್ತರಖಂಡದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಎನ್ಡಿಆರ್‌ಎಫ್,...

ಮುಂದೆ ಓದಿ