Friday, 22nd November 2024

hijab row best teacher award

Best Teacher Award: ಉತ್ತಮ ಶಿಕ್ಷಕ ಪ್ರಶಸ್ತಿಗೆ ಉರುಳಾದ ಹಿಜಾಬ್ ವಿವಾದ, ಕುಂದಾಪುರ ಪ್ರಾಂಶುಪಾಲರ ಪ್ರಶಸ್ತಿಗೆ ತಡೆ

Best teacher Award: ವಿದ್ಯಾರ್ಥಿನಿಯರನ್ನು ಗೇಟ್ ಬಳಿ ಪ್ರಾಂಶುಪಾಲರು ತಡೆದಿದ್ದ ಫೋಟೋ ವೈರಲ್ ಆಗಿತ್ತು. ಹೀಗಾಗಿ ಪ್ರಶಸ್ತಿ ಹಿಂಪಡೆಯುವಂತೆ ಹಿಜಾಬ್ ಪರ ಹೋರಾಟಗಾರರು ಒತ್ತಡ ಹಾಕಿದ್ದರು.

ಮುಂದೆ ಓದಿ

Viral Video

Viral Video: ಹಿಜಾಬ್ ಧರಿಸದ ಮಹಿಳೆಯನ್ನು ಬೆನ್ನಟ್ಟಿ ಪೀಡಿಸಿದರು!

Viral Video ಇತ್ತೀಚೆಗೆ ಜರ್ಮನಿಯ ರಾಜಧಾನಿ ಬರ್ಲಿನ್ ನಲ್ಲಿ ಹಿಜಾಬ್ ಧರಿಸದೆ ಹೊರಗಡೆ ಓಡಾಡುತ್ತಿದ್ದ ಮಹಿಳೆಯನ್ನು ಅಪರಿಚಿತ ಮುಸ್ಲಿಂ ವ್ಯಕ್ತಿಯೊಬ್ಬ ಬೆನ್ನಟ್ಟಿ ಕಿರುಕುಳ ನೀಡಿದ ಘಟನೆ ನಡೆದಿದ್ದು,...

ಮುಂದೆ ಓದಿ

ಡ್ರೆಸ್ ಕೋಡ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ಮುಂಬೈ: ಎನ್.ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಜಾರಿಗೊಳಿಸಿದ ಡ್ರೆಸ್ ಕೋಡ್ ಅನ್ನು ಪ್ರಶ್ನಿಸಿ ಒಂಬತ್ತು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು...

ಮುಂದೆ ಓದಿ

ವಿವಾದಕ್ಕೆ ಗುರಿಯಾಗಿದ್ದ ಶಾಲೆಯ ಭಾಗ ಧ್ವಂಸಕ್ಕೆ ಪ್ರಯತ್ನ

ಭೋಪಾಲ: ಹಿಂದೂ ವಿದ್ಯಾರ್ಥಿನಿಯರಿಗೆ ಹಿಜಾಬ್‌ ಧರಿಸಬೇಕು ಎಂದು ಒತ್ತಾಯಿಸಿ ವಿವಾದಕ್ಕೆ ಗುರಿಯಾಗಿದ್ದ ಮಧ್ಯ ಪ್ರದೇಶದ ದಮೋಹ ಜಿಲ್ಲೆಯ ಶಾಲೆಯ ಒಂದು ಭಾಗವನ್ನು ಬಿಗಿ ಪೊಲೀಸ್‌ ಭದ್ರತೆಯಲ್ಲಿ ಜೆಸಿಬಿ...

ಮುಂದೆ ಓದಿ

ಉಡುಗೆ ನೀತಿ ಪರಿಪಾಲಿಸದ ಮಹಿಳೆಯರ ವಿರುದ್ಧ ಕ್ರಮ: ಇರಾನ್‌

ತೆಹ್ರಾನ್‌: ದೇಶದ ಹಿಜಾಬ್‌ ಕಾನೂನು ಮತ್ತು ಉಡುಗೆ ನೀತಿಯನ್ನು ಪರಿಪಾಲಿಸದ ಮಹಿಳೆಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಮಳಿಗೆಗಳನ್ನು ಬಂದ್‌ ಮಾಡಿಸಲಾಗುವುದು ಎಂದು ಇರಾನ್‌ ಸರ್ಕಾರ...

ಮುಂದೆ ಓದಿ

ಶಾಲೆಯ ಒಳಗೆ ಹಿಜಾಬ್‌ ಬ್ಯಾನ್‌ ಮುಂದುವರಿಯಲಿದೆ: ಬಿ.ಸಿ ನಾಗೇಶ್‌

ನವದೆಹಲಿ : ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ವಿಭಿನ್ನ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಪ್ರತಿಕ್ರಿಯಿಸಿದ್ದಾರೆ ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

ಮುಂದೆ ಓದಿ

ಹಿಜಾಬ್‌ ನಿಷೇಧ ಕುರಿತು ವಿಭಿನ್ನ ತೀರ್ಪು: ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆ

ನವದೆಹಲಿ: ಹಿಜಾಬ್‌ ನಿಷೇಧಿಸಿರುವ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಸಂಬಂಧ ವಿಭಿನ್ನ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ....

ಮುಂದೆ ಓದಿ

ಹಿಜಾಬ್ ವಿವಾದ: ನಾಳೆ ತೀರ್ಪು ಪ್ರಕಟ ?

ನವದೆಹಲಿ: ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ನಾಳೆ ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಪ್ರಕರಣದ ಸಂಬಂಧ ಹಿಜಾಬ್ ವಿವಾದದ ಬಗ್ಗೆ ಸುದೀರ್ಘವಾಗಿ ವಾದ ,...

ಮುಂದೆ ಓದಿ

ಹಿಜಾಬ್: ವಾರದಲ್ಲೇ ತೀರ್ಪು ಪ್ರಕಟ ಸಾಧ್ಯತೆ..!

ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧ ತೆಗೆದು ಹಾಕಲು ನಿರಾ ಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ...

ಮುಂದೆ ಓದಿ

ಹಿಜಾಬ್‌ ವಿಚಾರಣೆ ಅಂತ್ಯ: ತೀರ್ಪು ಕಾಯ್ದಿಟ್ಟ ಸುಪ್ರೀಂ

ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ 10 ದಿನಗಳ ಕಾಲ ನಡೆದ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧಿಸಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪ್ರಕ್ರಿಯೆ...

ಮುಂದೆ ಓದಿ